ದೇಶCJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ; ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!
ನನ್ನ ಕಚೇರಿಯಲ್ಲಾಗಲಿ ಅಥವಾ ಜೆ.ಪಿ. ನಡ್ಡಾ ಅವರ ನಿವಾಸದಲ್ಲಾಗಲಿ ಪ್ರತಿಭಟನಾಕಾರರು ಬಯಸುವ ಯಾವುದೇ ಸ್ಥಳದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಜೀತೇಂದ್ರ ಸಿಂಗ್ ತಿಳಿಸಿದರು.