Renuka Swamy

ರಾಜನನ್ನು ರಾಜನಂತೆಯೇ ನೋಡಲು ಬಯಸುತ್ತೇನೆ: ದರ್ಶನ್ ಭೇಟಿ ಬಳಿಕ ನಟಿ ರಚಿತಾ ರಾಮ್ ಮಾತು
ದರ್ಶನ್ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ ಎಂದು ಹೇಳಿ ಭಾವುಕರಾದರು. ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು.

ದರ್ಶನ್ʼನನ್ನು ಚಿತ್ರರಂಗದಿಂದ ಬ್ಯಾನ್ ಮಾಡಿ, ಅತ್ಯಂತ ಕಠಿಣ ಶಿಕ್ಷೆ ವಿಧಿಸಿ: ಮೃತ ರೇಣುಕಾಸ್ವಾಮಿ ತಾಯಿ ಆಕ್ರೋಶ
ನಟ ದರ್ಶನ್ʼನನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು, ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಿ ಎಂದು ಮೃತ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಆಕ್ರೋಶ ಹೊರಹಾಕಿದ್ದಾರೆ.

