Renuka Swamy Murder Case

'ಪವಿತ್ರಾ ನನ್ನ ಹೆಂಡತಿ, ಆಕೆಗೆ ಅಸಹ್ಯ ಆಗುವಂತ ಮೆಸೇಜ್ ಮಾಡ್ತೀಯಾ?'; ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್: ನಟನ ಕ್ರೂರತ್ವ ಬಿಚ್ಚಿಟ್ಟ ಪ್ರದೋಷ್!
ದರ್ಶನ್ ಹೇಗೆ ಪರಿಚಯವಾದರೂ ಎಂಬ ಪ್ರಾಥಮಿಕ ಮಾಹಿತಿಯಿಂದ ಹಿಡಿದು ರೇಣುಕಾಸ್ವಾಮಿ ಹತ್ಯೆಗೈದು, ಆತನ ಮೃತ ದೇಹವನ್ನು ಹೇಗೆ ಕಾಮಾಕ್ಷಿಪಾಳ್ಯದ ಚರಂಡಿ ಬಳಿ ಬಿಸಾಡಲಾಯಿತು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!
ಪ್ರಕರಣದ ಆರೋಪಿ ಆಗಿರುವ ಪ್ರದೋಶ್, ಮಾಫಿ ಸಾಕ್ಷಿ ದಾಖಲಿಸಲು ಅರ್ಜಿ ಹಾಕಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಅರ್ಜಿಯನ್ನು ಕೋರ್ಟ್ ತಳ್ಳಿ ಹಾಕಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ.

ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಮತ್ತು ದರ್ಶನ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮತ್ತು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯೆ ನೀಡಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು.

