Renukacharya

ತಾಕತ್ತಿದ್ದರೆ ಯಡಿಯೂರಪ್ಪ-ವಿಜಯೇಂದ್ರರನ್ನು ಪಕ್ಷದಿಂದ ಹೊರ ಹಾಕಿ: ಸ್ವಪಕ್ಷದ ನಾಯಕರಿಗೇ ರೇಣುಕಾಚಾರ್ಯ ಸವಾಲು..!
ತಾಕತ್ತಿದ್ದರೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಪಕ್ಷದಿಂದ ಹೊರಹಾಕಲಿ. ಈ ಸವಾಲು ಪಕ್ಷದ ಹೈಕಮಾಂಡ್ಗೆ ಅಲ್ಲ, ವಿಜಯೇಂದ್ರ ವಿರುದ್ಧ ಮಾತನಾಡುತ್ತಿರುವವರಿಗೆ.

ವಿಜಯೇಂದ್ರ ವರ್ಚಸ್ಸು ಕುಗ್ಗಿಸಲು ಸಂಚು, ಪಕ್ಷದೊಳಗಿನ ಕೆಲವರಿಂದ ಅಪಪ್ರಚಾರ: ರೇಣುಕಾಚಾರ್ಯ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಜಯೇಂದ್ರ ಅವರಿಗೆ ಆತ್ಮೀಯ ಸಂಬಂಧವಿದೆ ಎಂಬ ರೀತಿಯಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಈ ಆರೋಪಗಳಿಗೆ ಬಲ ನೀಡುವ ಉದ್ದೇಶದಿಂದ ದುರುದ್ದೇಶಪೂರ್ವಕವಾಗಿ ಎಡಿಟ್ ಮಾಡಲಾದ ವಿಡಿಯೊವನ್ನು ಸೋರಿಕೆ ಮಾಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಪರ ಕೆಲಸ: ಶಾಸಕ ಬಸವರಾಜು ಶಿವಗಂಗಾ ಆರೋಪ
ಬಿಜೆಪಿ ಟಿಕೆಟ್ ತಮ್ಮವರಿಗೆ ಕೈ ತಪ್ಪಿದ್ದಕ್ಕೆ ಪಕ್ಷ ನಿಷ್ಠೆ ಮರೆತು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ದಾಖಲೆಗಳಿವೆ. ಸಮಯ ಬಂದಾಗ ಬಹಿರಂಗಪಡಿಸುವೆ ಎಂದರು.

ನಾನು ಪಕ್ಷದ ಶಿಸ್ತಿನ ಸಿಪಾಯಿ, ನೊಟೀಸ್ ಗೆ 72 ಗಂಟೆಯಲ್ಲೇ ಉತ್ತರಿಸಿದ್ದೇನೆ: ಎಂ ಪಿ ರೇಣುಕಾಚಾರ್ಯ
ನಾನು ರಾಷ್ಟ್ರೀಯ ನಾಯಕರ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಯಡಿಯೂರಪ್ಪ, ರಾಜ್ಯಾಧ್ಯಕ್ಷರ ಬಗ್ಗೆ ಮಾತನಾಡಿದ್ದಕ್ಕೆ ನಾನು ಮಾತನಾಡಿದ್ದೇನೆ ಅಷ್ಟೇ.

ಲಿಂಗಾಯತ ಸಮಾವೇಶ ಚಿಂತನೆ ಕೈಬಿಡಿ: ರೇಣುಕಾಚಾರ್ಯಗೆ BSY ಸಲಹೆ
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕರೆಸಿಕೊಂಡ ಯಡಿಯೂರಪ್ಪ ಅವರು, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ವಿಜಯೇಂದ್ರ ಯುವಕರ ಕಣ್ಮಣಿ, ಅವರನ್ನು ಕೆಳಗಿಳಿಸಿದರೆ ಬಿಜೆಪಿಗೆ 10 ಸ್ಥಾನಗಳು ಸಿಗುವುದಿಲ್ಲ: ರೇಣುಕಾಚಾರ್ಯ
ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ

ವಿಜಯೇಂದ್ರರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ: ಅವರೇನು ರೆಡಿಮೇಡ್ ಫುಡ್ ಅಲ್ಲ; ರೆಬೆಲ್ಸ್ ಗೆ ರೇಣುಕಾಚಾರ್ಯ ಟಾಂಗ್
ವಿಜಯೇಂದ್ರ ರಾಜಾಧ್ಯಕ್ಷರಾದ ಮೇಲೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗೆ ಕೆಳಗಿಳಿಸುತ್ತಾರೆ ಎಂಬುದನ್ನು ನಾವು ನೋಡುತ್ತೇವೆ" ಎಂದು ಎಚ್ಚರಿಸಿದರು.

ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು, ಬಿಎಸ್ವೈಗೆ ಬಿಜೆಪಿ ನಾಯಕತ್ವ ನೀಡಬೇಕು: ರೇಣುಕಾಚಾರ್ಯ
ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಬಿಎಸ್.ಯಡಿಯೂರಪ್ಪ ಅವರ ಕೈಗೆ ಬಿಜೆಪಿ ನಾಯಕತ್ವ ನೀಡಬೇಕೆಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಶಿಸ್ತು ಸಮಿತಿ ನೊಟೀಸ್ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ರೇಣುಕಾಚಾರ್ಯ; ಸುದೀರ್ಘ ಮಾತುಕತೆ
ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

