Renukaswamy

'D' ಗ್ಯಾಂಗ್ ಕೈಯಲ್ಲಿ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಶತಾಯುಷಿ ಅಜ್ಜಿ ನಿಧನ
ರಾಜ್ಯ

'D' ಗ್ಯಾಂಗ್ ಕೈಯಲ್ಲಿ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಶತಾಯುಷಿ ಅಜ್ಜಿ ನಿಧನ

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತನಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಶತಾಯುಷಿ ಅಜ್ಜಿ ಮೃತಪಟ್ಟಿದ್ದಾರೆ. 101 ವರ್ಷದ ಪ್ರಮೀಳಾದೇವಿ ಅವರು ಇಂದು ಬೆಳಗ್ಗೆ 4 ಗಂಟೆಗೆ ವಯೋಸಹಜವಾಗಿ ನಿಧನರಾಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ

ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಕುಟುಂಬದಲ್ಲಿ ಸಂತಸದ ವಾತಾವರಣ
ರಾಜ್ಯ

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಕುಟುಂಬದಲ್ಲಿ ಸಂತಸದ ವಾತಾವರಣ

ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾ ಅವರಿಗೆ ಹೆರಿಗೆ ಆಗಿದ್ದು, ಮಗನನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಮಗುವಿನ ಆಗಮನದಿಂದ ಖುಷಿ ಸಿಕ್ಕಂತಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ದರ್ಶನ್; ಚಾರ್ಜ್'ಶೀಟ್ ನಲ್ಲಿ ಸ್ಫೋಟಕ ಅಂಶಗಳು ಬಹಿರಂಗ..!
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ದರ್ಶನ್; ಚಾರ್ಜ್'ಶೀಟ್ ನಲ್ಲಿ ಸ್ಫೋಟಕ ಅಂಶಗಳು ಬಹಿರಂಗ..!

ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿಯ ಕೆಲ ಪ್ರತಿಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದು, ಸ್ಫೋಟಕ ಮಾಹಿತಿಗಳು ಬಹಿರಂಗಗೊಂಡಿವೆ.

'ರೇಣುಕಾಸ್ವಾಮಿ ಹತ್ಯೆಗೆ ಮೂಲ ಕಾರಣ ಪವಿತ್ರಾ ಗೌಡ': ಕೋರ್ಟ್ ಹೇಳಿದ್ದೇನು?
ರಾಜ್ಯ

'ರೇಣುಕಾಸ್ವಾಮಿ ಹತ್ಯೆಗೆ ಮೂಲ ಕಾರಣ ಪವಿತ್ರಾ ಗೌಡ': ಕೋರ್ಟ್ ಹೇಳಿದ್ದೇನು?

ಡಿಎನ್ ಎ ವರದಿಯಲ್ಲಿ ರೇಣುಕಾಸ್ವಾಮಿಯ ರಕ್ತದ ಮಾದರಿಯ ಮತ್ತು ಕೊಲೆ ಆರೋಪಿ ಪವಿತ್ರಾ ಗೌಡಳ ಬಟ್ಟೆ ಹಾಗೂ ಚಪ್ಪಲಿಯಲ್ಲಿದ್ದ ರಕ್ತದ ಕಲೆಯ ಮಾದರಿಗಳು ಹೊಂದಿಕೆಯಾಗುತ್ತಿದ್ದು ಆಕೆ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾಳೆ.

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ: ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯ
ರಾಜ್ಯ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ: ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯ

ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಪ್ರಕರಣದಲ್ಲಿ A10 ಆರೋಪಿಯಾಗಿರುವ ವಿನಯ್ ಮೊಬೈಲ್​ನಲ್ಲಿ ಸೆರೆಹಿಡಿದಿದ್ದನು.

ನಟ ದರ್ಶನ್ A1 ಆರೋಪಿ ಎಂದು ಗುರುತಿಸುವುದು ಪೊಲೀಸರಿಗೆ ಬಿಟ್ಟಿದ್ದು- ಗೃಹ ಸಚಿವ; ನಾಳೆ ಅಥವಾ ನಾಡಿದ್ದು ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ
ರಾಜ್ಯ

ನಟ ದರ್ಶನ್ A1 ಆರೋಪಿ ಎಂದು ಗುರುತಿಸುವುದು ಪೊಲೀಸರಿಗೆ ಬಿಟ್ಟಿದ್ದು- ಗೃಹ ಸಚಿವ; ನಾಳೆ ಅಥವಾ ನಾಡಿದ್ದು ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ

ಪ್ರಕರಣ ಬಗ್ಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸೂಕ್ತ ಸಾಕ್ಷ್ಯಧಾರ ಸಂಗ್ರಹದ ನಂತರ ಚಾರ್ಜ್ ಶೀಟ್- ಗೃಹ ಸಚಿವ ಜಿ. ಪರಮೇಶ್ವರ್
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸೂಕ್ತ ಸಾಕ್ಷ್ಯಧಾರ ಸಂಗ್ರಹದ ನಂತರ ಚಾರ್ಜ್ ಶೀಟ್- ಗೃಹ ಸಚಿವ ಜಿ. ಪರಮೇಶ್ವರ್

ಪವಿತ್ರಗೌಡ ಭೇಟಿ ಮಾಡಿಸುವ ನೆನಪಿನಲ್ಲಿ ಆರೋಪಿಗಳಲ್ಲಿ ಒಬ್ಬನಾದ ಚಿತ್ರದುರ್ಗದ ದರ್ಶನ್ ತೂಗದೀಪ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ರೇಣುಕಾಸ್ವಾಮಿಯನ್ನು ಜೂನ್ 8 ರಂದು ರಾಜರಾಜೇಶ್ವರಿನಗರದ ಶೆಡ್ ಗೆ ಕರೆದುಕೊಂಡು ಬಂದಿದ್ದ, ನಂತರ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಲಾಗಿತ್ತು.

ರೇಣುಕಾಸ್ವಾಮಿ ಮೇಲೆ ಲಾಠಿಯಿಂದ ಹಲ್ಲೆ; ಇನ್‌ಸ್ಟಾಗ್ರಾಮ್ ನಲ್ಲಿ ಪವಿತ್ರಾಗೌಡಗೆ 200 ಅಶ್ಲೀಲ ಮೆಸೇಜ್; ತನಿಖೆ ವೇಳೆ ಬಹಿರಂಗ
ರಾಜ್ಯ

ರೇಣುಕಾಸ್ವಾಮಿ ಮೇಲೆ ಲಾಠಿಯಿಂದ ಹಲ್ಲೆ; ಇನ್‌ಸ್ಟಾಗ್ರಾಮ್ ನಲ್ಲಿ ಪವಿತ್ರಾಗೌಡಗೆ 200 ಅಶ್ಲೀಲ ಮೆಸೇಜ್; ತನಿಖೆ ವೇಳೆ ಬಹಿರಂಗ

ನಟ ದರ್ಶನ್ ಅವರ ಆರ್‌ಆರ್‌ನಗರ ನಿವಾಸದ ಭದ್ರತಾ ಕೊಠಡಿಯಲ್ಲಿದ್ದ ಲಾಠಿಯಿಂದ ರೇಣುಕಾಸ್ವಾಮಿಗೆ ಥಳಿಸಲಾಗಿದೆ.