ರಾಜ್ಯನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ರೇಣುಕಾಸ್ವಾಮಿ ಕುಟುಂಬ ಪ್ರತಿಕ್ರಿಯಿಸಿದ್ದು ಹೀಗೆ....
ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.