Renukaswamy murder case

#WATCH: ನಟ ದರ್ಶನ್ ಗೆ ಜಾಮೀನು; ಜೈಲ್ ಮುಂದೆ ಅಭಿಮಾನಿಗಳು ಜಮಾವಣೆ!

Actor Darshan ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್: ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು; ಷರತ್ತು ಅನ್ವಯ!
ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನು ನೋವು: ನಟ Darshan ಜಾಮೀನು ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಕೋರ್ಟ್!
ಅರ್ಜಿದಾರರ ದೇಹದಲ್ಲಿ ಸಮರ್ಪಕವಾಗಿ ರಕ್ತಪರಿಚಲನೆ ಆಗುತ್ತಿಲ್ಲ, ಪಾದಗಳಲ್ಲಿ ಮರಗಟ್ಟುವಿಕೆ ಸಮಸ್ಯೆ ಇದೆ. ಕಾಲಿನಲ್ಲಿ ನರದ ತೊಂದರೆ ಉಂಟಾಗಿದ್ದು, ಈಗಾಗಲೇ ಸ್ವಲ್ಪ ಮಟ್ಟಿಗೆ ಪಾದ ಸ್ಪರ್ಶ ಕಳೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ಕ್ಕೆ ಮುಂದೂಡಿದ ಹೈಕೋರ್ಟ್
ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

Actor Darshan: ಬೆನ್ನುನೋವು ತೀವ್ರ, ನಡೆಯಲೂ ಸಾಧ್ಯವಾಗದೆ ಒದ್ದಾಟ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿದ್ದು, ದರ್ಶನ್ಗೆ ಕೂರುವುದು-ಏಳುವುದು ಮಹಾ ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.

ಪತ್ನಿ ವಿಜಯಲಕ್ಷ್ಮಿ, ವೈದ್ಯರಿಂದ ದರ್ಶನ್ ಭೇಟಿ

ರೇಣುಕಾಸ್ವಾಮಿ ಕೊಲೆ: ಪವಿತ್ರಾ ಗೌಡ, ದರ್ಶನ್ ಜಾಮೀನು ಅರ್ಜಿ ವಜಾ; A8, A13 ಆರೋಪಿಗಳಿಗೆ ಬೇಲ್ ಮಂಜೂರು!
ಇಂದು SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ್ ಸ್ಥಳಾಂತರಕ್ಕೆ ಹೈಕೋರ್ಟ್ ಆದೇಶ
ಬೆಳಗಾವಿ ಕೇಂದ್ರ ಕಾರಾಗೃಹದ ಅಂಧೇರಿ ಸೆಲ್ ಗೆ ವರ್ಗಾಯಿಸಲ್ಪಟ್ಟಿದ್ದ ಪ್ರದೋಷ್ ನನ್ನು ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಡಿ ಗ್ಯಾಂಗ್ ನ ಮೂವರು ರಿಲೀಸ್!
ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು.

