Renukaswamy murder case

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್‌ ಪೊಲೀಸ್‌ ಭದ್ರತೆಯಲ್ಲಿ ಆರೋಪಿಯನ್ನು ಸ್ಥಳಾಂತರ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್!
ವಿಡಿಯೋ

ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್!

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್'ಗೆ ರಾಜಾತಿಥ್ಯ: ಅವ್ಯವಸ್ಥೆಗೆ ಸಿಎಂ ಕೆಂಡಾಮಂಡಲ; ಆರೋಪಿಗಳ ಬೇರೆಡೆ ಶಿಫ್ಟ್‌ ಮಾಡುವಂತೆ ಖಡಕ್ ಸೂಚನೆ
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್'ಗೆ ರಾಜಾತಿಥ್ಯ: ಅವ್ಯವಸ್ಥೆಗೆ ಸಿಎಂ ಕೆಂಡಾಮಂಡಲ; ಆರೋಪಿಗಳ ಬೇರೆಡೆ ಶಿಫ್ಟ್‌ ಮಾಡುವಂತೆ ಖಡಕ್ ಸೂಚನೆ

ಪ್ರಸ್ತುತ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಅವರ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳು ಸಸ್ಪೆಂಡ್
ರಾಜ್ಯ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳು ಸಸ್ಪೆಂಡ್

ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ.

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ?: ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್
ಸಿನಿಮಾ ಸುದ್ದಿ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ?: ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳು ಆಗಿಬರುತ್ತಿದೆ. ಇನ್ನು ಇದೇ ಮೊದಲ ಬಾರಿಗೆ ಜೈಲಿನಲ್ಲಿ ದರ್ಶನ್ ಇರುವ ಮೊದಲ ಫೋಟೋ ಬಿಡುಗಡೆಯಾಗಿದೆ.

Renukaswamy Murder Case: ತನಿಖೆ ಅಂತಿಮ ಘಟ್ಟಕ್ಕೆ, ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ
ರಾಜ್ಯ

Renukaswamy Murder Case: ತನಿಖೆ ಅಂತಿಮ ಘಟ್ಟಕ್ಕೆ, ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ದರ್ಶನ್‌ ಗ್ಯಾಂಗ್‌ನ ವಿರುದ್ಧ ಮೂರು ಮಾದರಿಯ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಾಗಿದೆ. ಶೀಘ್ರದಲ್ಲಿಯೇ ಕೇಸ್‌ನ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಕೇಸ್‌ ತನಿಖೆ ಅಂತಿಮ ಘಟ್ಟ ತಲುಪಿದೆ. ಅನೇಕ ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ ಎಂದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ; FSL ವರದಿಯಲ್ಲಿ ರಕ್ಕಸತನ ಬಯಲು..!
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ 6 ಆರೋಪಿಗಳ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ; FSL ವರದಿಯಲ್ಲಿ ರಕ್ಕಸತನ ಬಯಲು..!

ವರದಿಯಲ್ಲಿ ದರ್ಶನ್ ಸೇರಿ ಆರು ಪ್ರಮುಖ ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾಸ್ವಾಮಿಯವರ ರಕ್ತದ ಕಲೆಗಳಿರುವುದು ದೃಢವಾಗಿದೆ.

Actor Darshan ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 14ರವರೆಗೆ ವಿಸ್ತರಣೆ
ರಾಜ್ಯ

Actor Darshan ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 14ರವರೆಗೆ ವಿಸ್ತರಣೆ

ನಟ ದರ್ಶನ್‌, ಪವಿತ್ರಾ ಗೌಡ (Pavitra Gowda) ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.