Renukaswamy murder case

ಕೈದಿಗಳಲ್ಲಿ ಭೇದವೇಕೆ?: ನಟ ದರ್ಶನ್ ಮನೆ ಊಟ ಬೇಡಿಕೆ ಅರ್ಜಿ ಕುರಿತು Karnataka High Court ಹೇಳಿಕೆ
ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Renukaswamy Case: ಮನೆ ಊಟ, ಬಟ್ಟೆ, ಬೆಡ್ ಗಾಗಿ ಅನುಮತಿ ಕೋರಿ ನಟ Darshan ಹೊಸ ಅರ್ಜಿ
‘ಮನೆಯಿಂದ ಊಟ, ಬಟ್ಟೆ ಮತ್ತು ಹಾಸಿಗೆ ತರಿಸಿಕೊಳ್ಳಲು ಅನುಮತಿ ನೀಡಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹೈಕೋರ್ಟ್‌ನಲ್ಲಿ ಹೊಸ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಸರ್‌ಗೂ ಒಬ್ಬ ಮಗ ಇದಾರೆ, ರೇಣುಕಾಸ್ವಾಮಿಗೂ ಕುಟುಂಬವಿದೆ: ಮೊದಲ ಬಾರಿ ಧ್ರುವ ಸರ್ಜಾ ಪ್ರತಿಕ್ರಿಯೆ
ಯಾರೋ ಒಬ್ಬರು ನೋವಲ್ಲಿದ್ದಾರೆ. ಯಾರೋ ಕುಗ್ಗಿದ್ದಾರೆ ಅಂತ ನಾವು ಏನೇನೋ ಮಾತನಾಡೋಕೆ ಆಗಲ್ಲ. ಗುಂಪಲ್ಲಿ ಗೋವಿಂದ ನಂದು ಒಂದಿರಲಿ ಅಂತ ನಾನೇನೇನೋ ಮಾತನಾಡಲ್ಲ- ಧ್ರುವ ಸರ್ಜಾ

'ಯಾವುದೇ ಕಾರಣಕ್ಕೂ ದರ್ಶನ್ ಬಿಟ್ಟು ಕೊಡಬೇಡ ಕಂದ ಎಂದಿದ್ದರು ಅಮ್ಮ; ನಾನು ಈ ಸ್ಥಿತಿಯಲ್ಲಿ ನೋಡಬೇಕಿತ್ತಾ?'
ದರ್ಶನ್‌ಗೆ ಮೂಗಿನ ತುದಿಯಲ್ಲಿ ಕೋಪ ಇದೆ. ಈಗ ದರ್ಶನ್‌ಗೆ ಅಗ್ನಿ ಪರೀಕ್ಷೆ ಅಷ್ಟೇ. ನಮ್ಮ ತಾಯಿಗೆ ದರ್ಶನ್ ಮೇಲೆ ತುಂಬಾ ಪ್ರೀತಿ ಇತ್ತು. ಆಗ ಮಂಚದಲ್ಲಿ ಮಲಗಿದ್ದಾಗಲೂ ದರ್ಶನ್ ಬಗ್ಗೆಯೇ ಅಮ್ಮ ಮಾತನಾಡುತ್ತಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್ 4ನೇ ಆರೋಪಿ ರಾಘು ತಾಯಿ ನಿಧನ
ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ರಾಘವೇಂದ್ರನ ತಾಯಿ ಕೋಳಿ ಬುರುಜನಹಟ್ಟಿ ಮನೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮನೆ ಊಟಕ್ಕಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿ: ನಟ Darshan ಗೆ ಹೈಕೋರ್ಟ್ ಸೂಚನೆ
ಜೈಲು ಕೈಪಿಡಿಯಂತೆ ದರ್ಶನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವುದರಿಂದ ಹಾಸಿಗೆ ಮತ್ತು ಬಟ್ಟೆಗೆ ಅರ್ಹರಲ್ಲ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಆರೋಪಿಗಳಿಗೆ ಮನೆಯಿಂದ ಊಟಕ್ಕೆ ಅವಕಾಶ ನೀಡಿದರೆ ತಪ್ಪಾದರೆ ಯಾರು ಹೊಣೆ ಹೊರುತ್ತಾರೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಹಾಗೂ ಇತರ 16 ಆರೋಪಿಗಳ ನ್ಯಾಯಾಂಗ ಬಂಧನ ಆಗಸ್ಟ್ 1ರವರೆಗೆ ವಿಸ್ತರಣೆ!
ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡಿದ್ದರಿಂದ ಅವರನ್ನು ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಿರ್ದೇಶಕ ಮಿಲನ ಪ್ರಕಾಶ್ ವಿಚಾರಣೆ ನಡೆಸಿದ ಪೊಲೀಸರು!
ರೇಣುಕಾಸ್ವಾಮಿ ಹತ್ಯೆಯಾದ ಬೆನ್ನಲ್ಲೇ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್‌ಗೆ ತೆರಳಿದ್ದರು. ಮಿಲನ ಪ್ರಕಾಶ್ ಈ ಚಿತ್ರದ ನಿರ್ದೇಶಕರಾಗಿದ್ದು, ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: BBMP ಮಾಜಿ ಉಪಮೇಯರ್ ಸೇರಿ ಮೂವರಿಗೆ ನೋಟಿಸ್ ಜಾರಿ
ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.

