Renukaswamy murder case

Darshan case: ಅಂಧಾಭಿಮಾನಕ್ಕೆ ''ಬರೆ'' ಎಳೆದ ಮಕ್ಕಳ ಆಯೋಗ; ಕಂದಮ್ಮನಿಗೆ ''ಖೈದಿ'' ವೇಷ ಹಾಕಿದ್ದ ಅಭಿಮಾನಿ ವಿರುದ್ಧ ಪ್ರಕರಣ ದಾಖಲು!
ದರ್ಶನ್ ಅಭಿಮಾನಿಯೊಬ್ಬ ಪುಟ್ಟ ಕಂದಮ್ಮನಿಗೆ ದರ್ಶನ್ ಖೈದಿ ನಂಬರ್ ಇರುವ ಬಟ್ಟೆ ಹಾಗೂ ಕೋಳ ಜೊತೆಗಿಟ್ಟು ಫೋಟೋ ಶೂಟ್ ಮಾಡಿಸಿ ಹುಚ್ಚಾಟ ಮೆರೆದಿದ್ದಾನೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: Instagram ಸಹಕಾರ ಕೋರಿದ ಕರ್ನಾಟಕ ಪೊಲೀಸರು!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡಸೇರಿದಂತೆ 15 ಮಂದಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗಾಗಿ Instagram ನ ಸಹಕಾರವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡಗೆ ಮೇಕ್ ಅಪ್ ಗೆ ಅನುಮತಿ; ಎಸ್ ಐ ಗೆ ಪೊಲೀಸ್ ನೊಟೀಸ್
ಜೂ.15 ರಂದು ಪವಿತ್ರಾ ಗೌಡ ಅವರನ್ನು ಸ್ಥಳ ಮಹಜರು ನಡೆಸಲು ಪೊಲೀಸ್ ಅಧಿಕಾರಿಗಳು ಆಕೆಯ ಮನೆಗೆ ಕರೆದೊಯ್ದಿದ್ದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬೆದರಿಕೆ ಹಾಕಿದ್ದ ದರ್ಶನ್ ಕಟ್ಟಾ ಅಭಿಮಾನಿ ಬಂಧನ!
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಮತ್ತು ನಟನಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ

ನಟ ಪ್ರಥಮ್, ಉಮಾಪತಿಗೆ ಅವಾಚ್ಯ ಪದಗಳಿಂದ ನಿಂದನೆ: ಕ್ಷಮೆ ಕೇಳಿದ ದರ್ಶನ್ ಅಭಿಮಾನಿ!
ದರ್ಶನ್ ವಿರುದ್ಧ ಹೇಳಿಕೆ ಆರೋಪದಲ್ಲಿ ನಟ ಪ್ರಥಮ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ದರ್ಶನ್ ಅಭಿಮಾನಿ ಕೊನೆಗೂ ಕ್ಷಮೆ ಕೇಳಿದ್ದಾನೆ.

ಜೈಲು ಪಾಲಾದ “ದಾಸ”: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಕೈದಿ ನಂಬರ್ 6106, ವಿಶೇಷ ಬ್ಯಾರಕ್ ವ್ಯವಸ್ಥೆ!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಪಾಲಾಗಿದ್ದು, ದರ್ಶನ್ ಈಗ ವಿಚಾರಣಾಧೀನ ಕೈದಿ ನಂಬರ್ 6106 ಆಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸಾಕ್ಷಿಗಳಿಗೆ ದರ್ಶನ್ ಆಪ್ತರಿಂದ ಬೆದರಿಕೆ; ಕೋರ್ಟ್ ಗೆ ಪೊಲೀಸರ ಹೇಳಿಕೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಯೊಂದಿಗೆ ಬಂಧಿತರಾಗಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರ ಸಹಾಯಕರ ವಿರುದ್ಧ ಪ್ರಕರಣದ ಪ್ರತ್ಯಕ್ಷದರ್ಶಿಗಳಿಗೆ ಬೆದರಿಕೆ ಹಾಕಿರುವ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಮ್ಮ ರಿಮಾಂಡ್ ನೋಟ್‌ನಲ್ಲಿ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ: ದರ್ಶನ್ ಗ್ಯಾಂಗ್‌ನಿಂದ 70 ಲಕ್ಷ ರೂ. ಜಪ್ತಿ; ತನಿಖೆಗೆ ಕೈಜೋಡಿಸುವಂತೆ ಐಟಿ ಇಲಾಖೆಗೆ ಪೊಲೀಸರ ಮನವಿ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯಲ್ಲಿ ತಮ್ಮೊಂದಿಗೆ ಕೈಜೋಡಿಸುವಂತೆ ಕರ್ನಾಟಕ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದೆ.

