Renukaswamy murder case

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯ; ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌?
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯ; ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಥಳಿಸಿದ್ದ ಪವಿತ್ರಾ ಗೌಡ, ಸಾಕ್ಷಿ ನಾಶಕ್ಕೆ ದರ್ಶನ್ 40 ಲಕ್ಷ ರೂ ಖರ್ಚು; ರಿಮಾಂಡ್ ನೋಟ್ ನಲ್ಲಿ ಪೊಲೀಸರ ಹೇಳಿಕೆ!
ರಾಜ್ಯ

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಥಳಿಸಿದ್ದ ಪವಿತ್ರಾ ಗೌಡ, ಸಾಕ್ಷಿ ನಾಶಕ್ಕೆ ದರ್ಶನ್ 40 ಲಕ್ಷ ರೂ ಖರ್ಚು; ರಿಮಾಂಡ್ ನೋಟ್ ನಲ್ಲಿ ಪೊಲೀಸರ ಹೇಳಿಕೆ!

ಕೊಲೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟಿಯನ್ನು ಪ್ರಕರಣದಲ್ಲಿ ಆರೋಪಿ ನಂಬರ್ ಒನ್ ಎಂದು ಹೆಸರಿಸಲಾಗಿದ್ದು, ನಟ ದರ್ಶನ್ ತೂಗುದೀಪ ಕೊಲೆಯನ್ನು ಕಾರ್ಯಗತಗೊಳಿಸಿದ ಆರೋಪದ ಮೇರೆಗೆ ಆರೋಪಿ ನಂಬರ್ 2 ಆಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲ್ಲ: ಜಿ ಪರಮೇಶ್ವರ
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲ್ಲ: ಜಿ ಪರಮೇಶ್ವರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದಾಗ ಜೈಲಿನಲ್ಲಿ ಯಾವುದೇ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಹೇಳಿದ್ದಾರೆ.

ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಹತ್ಯೆ, ಬಳಿಕ ತಪ್ಪಿಸಿಕೊಳ್ಳಲು ದರ್ಶನ್ ಯತ್ನ: ತನಿಖಾಧಿಕಾರಿಗಳು
ರಾಜ್ಯ

ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಹತ್ಯೆ, ಬಳಿಕ ತಪ್ಪಿಸಿಕೊಳ್ಳಲು ದರ್ಶನ್ ಯತ್ನ: ತನಿಖಾಧಿಕಾರಿಗಳು

ನಟ ದರ್ಶನ್ ತೂಗುದೀಪ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಮತ್ತು ಕೊಲೆ ಬಳಿಕ ತಪ್ಪಿಸಿಕೊಳ್ಳಲು ಹಲವು ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿ.

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಮಾಜಿ ಮ್ಯಾನೇಜರ್ ಗದಗದ ಮಲ್ಲಿಕಾರ್ಜುನ ಸಂಕನಗೌಡರ 2018 ರಿಂದ ನಾಪತ್ತೆ!
ರಾಜ್ಯ

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಮಾಜಿ ಮ್ಯಾನೇಜರ್ ಗದಗದ ಮಲ್ಲಿಕಾರ್ಜುನ ಸಂಕನಗೌಡರ 2018 ರಿಂದ ನಾಪತ್ತೆ!

ಮಲ್ಲಿಕಾರ್ಜುನ ಅವರು ನಟ ದರ್ಶನ್ ಅವರಿಗೆ 2 ಕೋಟಿ ರೂ. ಹಾಗೂ ನಟ ಅರ್ಜುನ್ ಸರ್ಜಾ ಅವರಿಗೆ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್: ತನ್ನ ಹೆಸರು ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿಕೆ, ನಟ ದರ್ಶನ್ ತಪ್ಪೊಪ್ಪಿಗೆ!
ರಾಜ್ಯ

ರೇಣುಕಾಸ್ವಾಮಿ ಮರ್ಡರ್ ಕೇಸ್: ತನ್ನ ಹೆಸರು ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿಕೆ, ನಟ ದರ್ಶನ್ ತಪ್ಪೊಪ್ಪಿಗೆ!

ಚಿತ್ರದುರ್ಗದ ಮೆಡಿಕಲ್ ಸ್ಟೋರ್ ಉದ್ಯೋಗಿ 33 ವರ್ಷದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ A-2 ಆಗಿರುವ ನಟ ದರ್ಶನ್ ತೂಗುದೀಪ್ ಒಪ್ಪಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ಸಲ್ಲಿಸಲಿರುವ ರಿಮಾಂಡ್ ಕಾಪಿಯಲ್ಲಿ ಪೊಲೀಸರು ತಿಳಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ!
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್‌ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!
ರಾಜ್ಯ

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್‌ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.