Renukaswamy murder case

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು A-14 ಪ್ರದೋಷ್ ಅರ್ಜಿ; ನಟ ದರ್ಶನ್‌ಗೆ ಹೆಚ್ಚಿದ ಸಂಕಷ್ಟ..!
ತಾನು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನ್ಯಾಯಾಲಯದ ಮುಂದೆ ಸತ್ಯವಾಗಿ ತಿಳಿಸಲು ಸಿದ್ಧನಿದ್ದು, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ʻದಾಸʼನಿಗೆ 1 ವರ್ಷ ಜೈಲೇ ಗತಿ!
ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ಅದೇಶ ನೀಡಿದ್ದು, ಈ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ದರ್ಶನ್‌ಗೆ ಹೊಸ ಟೆನ್ಷನ್: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ- ಮೂವರ ಬಂಧನ
ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್; ಜಾಮೀನು ಆದೇಶ ಮಾರ್ಪಾಡಿಗೆ ಮನವಿ!
ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್, ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಅಲ್ಲದೆ, ಪ್ರಮುಖ 60 ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

Watch | ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಸುಪ್ರೀಂ ಕೋರ್ಟ್ ಶಾಕ್: ವಕೀಲರು ಹೇಳಿದ್ದೇನು?

ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ
ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.

ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್
ನಟನನ್ನು ಸದ್ಯ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿ ಸರಿಯಾದ ಬೆಳಕು ಮತ್ತು ಆಹಾರದಂತಹ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ: ಸುಪ್ರೀಂ ಕೋರ್ಟ್ ಬಳಿ ಕಷ್ಟ ಹೇಳಿಕೊಂಡ Actor Darshan
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಹರಸಾಹಸ ಪಡುತ್ತಿದ್ದು, ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ವಿಳಂಬ; ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್
ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ.

