Renukaswamy murder case

Actor Darshan ಪತ್ನಿ ಮನೆಯಲ್ಲಿ ಕಳವು: ಹಣದ ಮೂಲ ಕುರಿತು ಪೊಲೀಸ್ ತನಿಖೆ!
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ಹಣ ಕಳವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತನಿಖೆ ನಡೆಸುತ್ತಿದ್ದು, ಇಲ್ಲಿಯವರೆಗೆ 9 ಜನರ ವಿಚಾರಣೆ ನಡೆಸಿದ್ದಾರೆ.

'ಇದ್ರೆ ನೆಮ್ದಿಯಾಗಿರ್ಬೇಕ್': 'ನಂಗೆ ಒಂಚೂರು ವಿಷ ಬೇಕು...'; ನಟ Darshan ಬೇಡಿಕೆಗೆ ಕೋರ್ಟ್ ಶಾಕ್! ಅಗಿದ್ದೇನು?
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ.

'Actor Darshan ಜೊತೆ ಚಿತ್ರ ಮಾಡುತ್ತೇನೆ.. ಆದರೆ..': ನಿರ್ದೇಶಕ ಪ್ರೇಮ್ ಹೇಳಿದ್ದೇನು?
ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರ ಬಿಡುಗಡೆಗೆ ಸಿದ್ಧವಾಗಿರುವಂತೆಯೇ ತಮ್ಮ ಮುಂದಿನ ಪ್ರಾಜೆಕ್ಟ್ ಕುರಿತು ಮಾಹಿತಿ ನೀಡಿರುವ ನಿರ್ದೇಶಕ ಪ್ರೇಮ್, ನಟ ದರ್ಶನ್ ಜೊತೆ ಸಿನಿಮಾ ಮಾಡುವುದಾಗಿ ಮತ್ತೆ ಸ್ಪಷ್ಟಪಡಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಹೊಸ ಜಾಮೀನು ಅರ್ಜಿ ಮತ್ತೆ ವಜಾ!
ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಏಳು ಆರೋಪಿಗಳ ವಿಚಾರಣೆ!
ದರ್ಶನ್ ಮತ್ತಿತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

'Actor Darshan ಕಷ್ಟಪಟ್ಟು ಮೇಲೆ ಬಂದಿದ್ರು.. ಆದ್ರೆ ಜೀವನ ಹಾಳು ಮಾಡಿಕೊಂಡ್ರು': ನಟಿ Ramya
ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ.

ಪರಪ್ಪನ ಅಗ್ರಹಾರದ ಜೈಲಿನಲ್ಲಿ ಪವಿತ್ರ ಗೌಡ, ನಟ ದರ್ಶನ್: ವಿಚಾರಣಾಧೀನ ಕೈದಿ ನಂಬರ್ ಎಷ್ಟು ಗೊತ್ತಾ?
ಇದೇ ಪ್ರಕರಣದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಬಂಧಿಸಿದ್ದಾಗ ದರ್ಶನ್ ಅವರಿಗೆ ವಿಚಾರಣಾಧೀನ ಕೈದಿ ನಂಬರ್ 6106 ನೀಡಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾದ ಮೇಲೆ ಅಲ್ಲಿ ದರ್ಶನ್ ಗೆ ಕೈದಿ ನಂಬರ್ 511ನ್ನು ನೀಡಲಾಗಿತ್ತು.

Actor Darshan ಗೆ ಜೈಲಿನಲ್ಲಿ ಖಿನ್ನತೆ?; ರಾತ್ರಿಯಿಡೀ ನಿದ್ರೆ ಇಲ್ಲ.. ಸ್ವಾತಂತ್ರ್ಯ ದಿನಾಚರಣೆಗೂ ಗೈರು!
ಬಂಧನದ ಬಳಿಕ ನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದ್ದು ಎಲ್ಲ ಆರೋಪಿಗಳು ಸೆರೆವಾಸ ಅನುಭವಿಸುತ್ತಿದ್ದಾರೆ.

Actor Darshan ಜೈಲುಪಾಲು: Devil Movie ಹಾಡು ಬಿಡುಗಡೆ ಮುಂದೂಡಿಕೆ!
ಕಳೆದೊಂದು ವಾರದಿಂದ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಹಾಡಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗಾಯದ ಮೇಲೆ ಬರೆ ಬಿದ್ದಿದ್ದು ಅತ್ತ ಸುಪ್ರೀಂ ಕೋರ್ಟ್ ದರ್ಶನ್ ರ ಜಾಮೀನು ರದ್ದು ಮಾಡಿದೆ.

