Renukaswamy murder case

Watch | ಸುಪ್ರೀಂ ಕೋರ್ಟ್ ಜಾಮೀನು ರದ್ದು; ನಟ ದರ್ಶನ್ ಬಂಧನ!

Watch | ಸುಪ್ರೀಂ ಕೋರ್ಟ್ ಜಾಮೀನು ರದ್ದು; ಪವಿತ್ರಾ ಗೌಡ ಬಂಧನ

Darshan Arrest: ನಟ ದರ್ಶನ್ ಬಂಧನ; Video
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ನಟ ದರ್ಶನ್ ತೊಗುದೀಪ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿದೆ.

ದರ್ಶನ್ ಅಂಡ್ ಗ್ಯಾಂಗ್‍ಗೆ ನಾಳೆ ನಿರ್ಣಾಯಕ ದಿನ: ಎಲ್ಲರ ಚಿತ್ತ 'ಸುಪ್ರೀಂ'ನತ್ತ; ರದ್ದಾಗುತ್ತಾ ಜಾಮೀನು?
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತ್ತು.

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿದ್ದರು.

ನಟಿ ರಮ್ಯಾ ವಿರುದ್ಧ ಅಶ್ಲೀಲ-ಬೆದರಿಕೆ ಸಂದೇಶ; ಮತ್ತಿಬ್ಬರು ವಶಕ್ಕೆ, ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಬಂಧಿತರನ್ನು ಭುವನ್ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

Darshan Case: ಜಾಮೀನು ಯಾಕೆ ರದ್ದು ಮಾಡಬಾರದು; ದರ್ಶನ್ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು.

Renukaswamy Murder Case: Devil ಗೆ ಶಾಕ್! ನಟ Darshan ಗೆ ವೀಸಾ ನಿರಾಕರಿಸಿದ Switzerland!
ನೂತನ ಚಿತ್ರ ‘ಡೆವಿಲ್’ ಶೂಟಿಂಗ್‌ಗಾಗಿ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು ಯೋಜನೆ ಹಾಕಿದ್ದ ದರ್ಶನ್, ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಯುರೋಪ್‌ಗೆ ಪ್ರವೇಶ ನಿಷೇಧಿಸಲಾಗಿದೆ.

Darshan ಪ್ರಕರಣದಿಂದ ಪ್ರೇರಿತ: ಮಾಜಿ ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿ ಅಪಹರಣ, ಭೀಕರ ಹಲ್ಲೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಟ ದರ್ಶನ್ ಭಾಗಿಯಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

