Renukaswamy Murder

ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿಸಿದ ಬಾಸ್ ಚಿತ್ರಕ್ಕೆ ಸಂಕಷ್ಟ!
ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿಸಿದ ಬಾಸ್ ಚಿತ್ರಕ್ಕೆ ಸಂಕಷ್ಟ!

ಬಾಸ್ ಚಿತ್ರತಂಡಕ್ಕೆ ಇದೀಗ ಸಂಕಷ್ಟ ಎದುರಾಗಿದೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಈ ಸಂಬಂಧ ನಟ ದರ್ಶನ್ ಪರ ವಕೀಲರು ದೂರು ದಾಖಲಿಸಿದ್ದಾರೆ.

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನಾದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ!
ರಾಜ್ಯ

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನಾದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ವಿಚಾರಣೆ ಎದುರಿಸುತ್ತಿವೆ. ಇನ್ನು ದರ್ಶನ್ ಅಭಿನಯದ ಡೆವಿಲ್ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Devil ಸಿನಿಮಾ ಚಿತ್ರೀಕರಣ ವೇಳೆ ನೆಲದ ಮೇಲೆ ಬಿದ್ದು ನರಳಾಡಿದ Darshan: Video ನೋಡಿ ರೊಚ್ಚಿಗೆದ್ದ DBoss ಫ್ಯಾನ್ಸ್!
ಸಿನಿಮಾ ಸುದ್ದಿ

Devil ಸಿನಿಮಾ ಚಿತ್ರೀಕರಣ ವೇಳೆ ನೆಲದ ಮೇಲೆ ಬಿದ್ದು ನರಳಾಡಿದ Darshan: Video ನೋಡಿ ರೊಚ್ಚಿಗೆದ್ದ DBoss ಫ್ಯಾನ್ಸ್!

ಜಾಮೀನಿನ ಬಳಿಕ ದರ್ಶನ್ ದಿ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಜಾಮೀನು ಪಡೆದು ವಿದೇಶಗಳಲ್ಲಿ ಮೋಜು ಮಸ್ತಿ ಮಾಡಿದ್ದ ವಿಡಿಯೋಗಳು ವೈರಲ್ ಆಗಿದ್ದವು.

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ; ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್!
ರಾಜ್ಯ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ; ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್!

ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ, ಬಳ್ಳಾರಿ ಬೆಂಗಳೂರಿನಿಂದ ಸುಮಾರು 310 ಕಿ.ಮೀ ದೂರದಲ್ಲಿದೆ. ಇದರಿಂದಾಗಿ ನಟ ಪ್ರತಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಾದಿಸಿದರು.

ನಟ ದರ್ಶನ್ ಆಸ್ಪತ್ರೆ ಮಂಚದ ಮೇಲೆ ಮಲಗಿರುವ ಫೋಟೋ ದಿಢೀರ್ ವೈರಲ್, ಇದರ ಅಸಲಿಯತ್ತೇನು?
ರಾಜ್ಯ

ನಟ ದರ್ಶನ್ ಆಸ್ಪತ್ರೆ ಮಂಚದ ಮೇಲೆ ಮಲಗಿರುವ ಫೋಟೋ ದಿಢೀರ್ ವೈರಲ್, ಇದರ ಅಸಲಿಯತ್ತೇನು?

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆದ ನಂತರ ದರ್ಶನ್‌ ಅವರಿಗೆ ಅಪಾರವಾದ ಬೆನ್ನು ನೋವು ಕಾಡಿತ್ತು. ಹೀಗಾಗಿ ಅವರಿಗೆ ಚಿಕಿತ್ಸೆ ಪಡೆಯಲು ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಇದು ದರ್ಶನ್ ರಕ್ತಚರಿತ್ರೆ: ನಟನ ಕ್ರೌರ್ಯ ಬಿಚ್ಚಿಟ್ಟ ಎಸ್​ಪಿಪಿ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ರಾಜ್ಯ

ಇದು ದರ್ಶನ್ ರಕ್ತಚರಿತ್ರೆ: ನಟನ ಕ್ರೌರ್ಯ ಬಿಚ್ಚಿಟ್ಟ ಎಸ್​ಪಿಪಿ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ದರ್ಶನ್ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಇಂದು ಎಸ್​ಪಿಪಿ ಪ್ರಸನ್ನ ಕುಮಾರ್ ಉತ್ತರಗಳನ್ನು ನೀಡಿದರು.

ವ್ಯಕ್ತಿ ಗೊತ್ತು ಎನ್ನುವ ಕಾರಣಕ್ಕೆ ಆ ತಪ್ಪನ್ನು ತಪ್ಪಲ್ಲ ಎನ್ನಲಾಗದು; ತಿದ್ದಿಕೊಂಡು ನಿನ್ನೆಯ ದರ್ಶನ್‌ ಆಗಲು ಅವಕಾಶವಿದೆ: ರಮೇಶ್ ಅರವಿಂದ್
ಸಿನಿಮಾ ಸುದ್ದಿ

ವ್ಯಕ್ತಿ ಗೊತ್ತು ಎನ್ನುವ ಕಾರಣಕ್ಕೆ ಆ ತಪ್ಪನ್ನು ತಪ್ಪಲ್ಲ ಎನ್ನಲಾಗದು; ತಿದ್ದಿಕೊಂಡು ನಿನ್ನೆಯ ದರ್ಶನ್‌ ಆಗಲು ಅವಕಾಶವಿದೆ: ರಮೇಶ್ ಅರವಿಂದ್

ನನಗೆ ಮೂವರು ದರ್ಶನ್ ಕಾಣುತ್ತಾರೆ. ಓರ್ವ ಅಪಾರ ಮನರಂಜನೆ ಕೊಟ್ಟ, ಸೂಪರ್​ ಹಿಟ್​ ಸಿನಿಮಾಗಳನ್ನು ಕೊಟ್ಟ ಸೂಪರ್ ಸ್ಟಾರ್. ಇನ್ನೂ ಇವತ್ತಿನ ದರ್ಶನ್ ಓರ್ವರು. ವೀಕೆಂಡ್‌ ವಿತ್ ರಮೇಶ್‌ನಲ್ಲಿ ಆ ದರ್ಶನ್‌ ನೋಡಿದ್ದೆ, ಘಟನೆಯಿಂದ ಎಲ್ಲರಿಗೂ ನೋವಾಗಿದೆ.

ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ರಾಜ್ಯ

ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ.

ನೀನು 'ಸೆಕ್ಸಿ ಫಿಗರ್', 'ತಿಂಗಳಿಗೆ 10 ಸಾವಿರ ಕೊಡ್ತೀನಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬೆಚ್ಚಿಬೀಳಿಸುವ ಮಾಹಿತಿ!
ಸಿನಿಮಾ ಸುದ್ದಿ

ನೀನು 'ಸೆಕ್ಸಿ ಫಿಗರ್', 'ತಿಂಗಳಿಗೆ 10 ಸಾವಿರ ಕೊಡ್ತೀನಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬೆಚ್ಚಿಬೀಳಿಸುವ ಮಾಹಿತಿ!

ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹೆಸರಲ್ಲಿ ಪವನ್ ನಡೆಸಿದ ಮೇಸೆಜ್ ಗಳು ಬಹಿರಂಗಗೊಂಡಿದ್ದು ಅದರಲ್ಲಿ ರೇಣುಕಾಸ್ವಾಮಿ ಪವಿತ್ರಾಗೌಡಗೆ ನೀನು ಸೂಪರ್ ಬ್ಯೂಟಿ, ನನ್ನ ಜೊತೆ ರಹಸ್ಯವಾಗಿ ಲಿವ್-ಇನ್ ಸಂಬಂಧ ಹೊಂದುವಂತೆ ಕೇಳಿಕೊಂಡಿದ್ದನು.