Renukaswamy Murder

Darshan ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; 'ಆಪರೇಷನ್ ಹಸ್ತ'- 6 BJP ಸದಸ್ಯರು Congress ಸೇರ್ಪಡೆ; Sandalwood ನಲ್ಲೂ ಲೈಂಗಿಕ ದೌರ್ಜನ್ಯ: ಸಮಿತಿ ರಚನೆಗೆ ಆಗ್ರಹ! ಇವು ಇಂದಿನ ಪ್ರಮುಖ ಸುದ್ದಿಗಳು 04-09-24

ಸೆಟ್ ನಲ್ಲಿ ನನ್ನನ್ನು ಅಮ್ಮ ಎನ್ನುತ್ತಿದ್ದರು, ದರ್ಶನ್ ನಿಜಕ್ಕೂ ಜಂಟಲ್ ಮ್ಯಾನ್; ನಾನು ಮತ್ತು ಆರಾಧನಾ ಅವರಿಗೆ ಚಿರಋಣಿ: ಮಾಲಾಶ್ರೀ
ರಾಮು ಅವರ ಕಲಾಸಿಪಾಳ್ಯ ಸಿನಿಮಾದಿಂದ ನನಗೆ ದರ್ಶನ್ ಗೊತ್ತು. ಅವರು ಜಂಟಲ್‌ಮೆನ್, ತುಂಬಾ ವಿನಯ, ವಿನಮ್ರವಾಗಿರುವವರು. ಕಲಾಸಿಪಾಳ್ಯದಲ್ಲಿ ಹೇಗೆ ನೋಡಿದ್ದೇನೋ ಅದೇ ರೀತಿ ಕಾಟೇರ ಸಮಯದಲ್ಲೂ ನಾನು ನೋಡಿದ್ದೇನೆ.

ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಅನುಮತಿ: ಉಳಿದ ಆರೋಪಿಗಳು ಇನ್ಯಾವ ಜೈಲಿಗೆ ಇಲ್ಲಿದೆ ಪಟ್ಟಿ!
ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಜೈಲಿನಲ್ಲಿನ ದರ್ಶನ್ ಫೋಟೋ ವೈರಲ್: ರೌಡಿ ವೇಲುಗೆ ಹಿಗ್ಗಾಮುಗ್ಗ ಥಳಿಸಿದ ವಿಲ್ಸನ್ ಗಾರ್ಡನ್ ನಾಗ?
ಫೋಟೋದಲ್ಲಿ ವಿಲ್ಸನ್ ಗಾರ್ಡನ ನಾಗ, ಕುಳ್ಳ ಸೀನ ಮತ್ತು ದರ್ಶನ್ ಮ್ಯಾನೆಜರ್ ನಾಗರಾಜು ಜೊತೆ ದರ್ಶನ್ ಹರಟೆ ಹೊಡೆಯುತ್ತಿದ್ದಾರೆ. ಫೋಟೋದಲ್ಲಿ ದರ್ಶನ್ ಕೈಯಲ್ಲಿ ಕಾಫಿ ಮಗ್ ಹಾಗೂ ಸಿಗರೇಟು ಹಿಡಿದಿರುವುದು ಪತ್ತೆಯಾಗಿತ್ತು.

ಆಪರೇಷನ್ ಕಮಲ ಆರೋಪ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್; ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್, ಕೈಯಲ್ಲಿ ಸಿಗರೇಟು; ಶ್ರೀಕೃಷ್ಣ ಜನ್ಮಾಷ್ಠಮಿ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ! ಇವು ಇಂದಿನ ಪ್ರಮುಖ ಸುದ್ದಿಗಳು 25-08-24

ಆಪರೇಷನ್ ಕಮಲ ಆರೋಪ: ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್; ಜೈಲಿನಲ್ಲಿ ದರ್ಶನ್ ಬಿಂದಾಸ್ ಲೈಫ್, ಕೈಯಲ್ಲಿ ಸಿಗರೇಟು!

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್'ಗೆ ಮನೆಯೂಟ ಭಾಗ್ಯ ಇಲ್ಲ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ
ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಮನೆ ಊಟಕ್ಕೆ ಅನುಮತಿ ಕೋರಿದ್ದ ಅರ್ಜಿ ಹಿಂಪಡೆದ ನಟ ದರ್ಶನ್!
ನಟ ದರ್ಶನ್ ಇದೀಗ ಮನೆಯೂಟ, ಹಾಸಿಗೆ ಮತ್ತು ಪುಸ್ತಕ ಪೂರೈಕೆಗೆ ಅನುಮತಿಸಲು ಜೈಲಧಿಕಾರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

