ಇಸ್ರೇಲಿ ಪಡೆಗಳು ಗಾಜಾ ಪಟ್ಟಿಯನ್ನು ಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕೆಲಸವಲ್ಲ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆಂದು ದಿ ವಾಲ್ ಸ್ಟ್ರೀಟ್ ಜರ್ನಲ್ ಉಲ್ಲೇಖಿಸಿದೆ.