Reopen

ಅನ್ ಲಾಕ್ 6.0: ನಾಳೆಯಿಂದ ಕಾಲೇಜು ತರಗತಿಗಳ ಆರಂಭಕ್ಕೆ ಸಿದ್ಧತೆ
ಪದವಿ, ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳ ತರಗತಿಗಳು ನಾಳೆಯಿಂದ ಆರಂಭಗೊಳ್ಳಲಿದ್ದು, ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯಲಿವೆ.

ಮುಂದಿನ ವಾರ ಶಾಲೆ ಪುನರಾರಂಭ ದಿನಾಂಕ ಪ್ರಕಟ
ಶಾಲೆ ಪುನರಾರಂಭ ಕುರಿತು ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ನಾಲ್ಕೈದು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಸವಾರರಿಗೆ ಸ್ಯಾನಿಟೈಸರ್, ಸ್ವಾಭಾವಿಕ ವೆಂಟಿಲೇಷನ್: ಮನರಂಜನಾ ಪಾರ್ಕ್ ಗಳಿಗೆ ಕೇಂದ್ರದ ಮಾರ್ಗಸೂಚಿ
ಮನರಂಜನಾ ಪಾರ್ಕ್ ಗಳನ್ನು ತೆರೆಯಲು ಅನುಮತಿ ನೀಡಿರುವ ಕೇಂದ್ರ ಸರ್ಕಾರ ಅಗತ್ಯವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಶಾಲೆಗಳ ಪುನಾರಂಭ: ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರ
ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೋವಿಡ್ ಕಾರ್ಯಪಡೆ ಸದಸ್ಯರು ಮತ್ತು ತಜ್ಞರೊಂದಿಗೆ ಸಭೆ ನಡೆಸಲಿದ್ದಾರೆ

ಶಾಲೆಗಳ ಪುನಾರಂಭ: ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ; ಸುರೇಶ್ ಕುಮಾರ್
ಶಾಲೆಗಳನ್ನು ಪುನಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಮೊದಲು ರಾಜ್ಯವು ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನಗಳಿಗಾಗಿ ಕಾಯುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ತೂತುಕುಡಿ ಸ್ಟೆರಿಲೈಟ್ ಘಟಕ ಪುನಾರಂಭಕ್ಕೆ ಮದ್ರಾಸ್ ಹೈಕೋರ್ಟ್ ತಿರಸ್ಕಾರ
ತೂತುಕುಡಿಯ ಸ್ಟೈರ್ಲೈಟ್ ತಾಮ್ರ ಘಟಕವನ್ನು ಪುನರಾರಂಭಿಸಲು ಮದ್ರಾಸ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ವೇದಾಂತ ಲಿಮಿಟೆಡ್ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ತಳ್ಳಿಹಾಕಿದೆ.

ಆಂಧ್ರ ಪ್ರದೇಶ: ಸೆಪ್ಟಂಬರ್ 5 ರಿಂದ ಶಾಲೆಗಳ ಪುನಾರಂಭಕ್ಕೆ ಚಿಂತನೆ
ಆಂಧ್ರ ಪ್ರದೇಶ ಸರ್ಕಾರ ಶಾಲೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಿದೆ.

ಶಾಲೆ ತೆರೆಯದಿದ್ದರೆ ಅನುದಾನ ಕಟ್: ಹಠ ಬಿಡದ ಟ್ರಂಪ್ ಖಡಕ್ ಎಚ್ಚರಿಕೆ
ಅಮೆರಿಕದಲ್ಲಿ ದಿನೆ ದಿನೇ ಕರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಶಾಲೆಗಳನ್ನು ತೆರೆಯುವಂತೆ ಶ್ವೇತಭವನ ರಾಜ್ಯಗಳನ್ನು ಒತ್ತಾಯಿಸುತ್ತಿದೆ.

ಶಾಲೆ-ಕಾಲೇಜುಗಳ ಪುನಾರಂಭ ವದಂತಿ; ಅಗಸ್ಟ್ ನಂತರವೇ ಪುನರಾರಂಭ: ಕೇಂದ್ರ ಮಾನವ ಸಂಪನ್ಮೂಲ ಸಚಿವರ ಸ್ಪಷ್ಟನೆ
ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಏರ್ಪಟ್ಟಿದೆ. ಈ ನಡುವಲ್ಲೇ ಶಾಲೆ, ಕಾಲೇಜುಗಳು ಅಗಸ್ಟ್ ಬಳಿಕಷ್ಟೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

