Reopen

ಶಾಪಿಂಗ್ ಮಾಲ್ ಪುನರಾರಂಭಕ್ಕೆ ಎಸ್‌ಸಿಎಐಯಿಂದ ಮುಖ್ಯಮಂತ್ರಿಗಳಿಗೆ ಮನವಿ
ರಾಜ್ಯ

ಶಾಪಿಂಗ್ ಮಾಲ್ ಪುನರಾರಂಭಕ್ಕೆ ಎಸ್‌ಸಿಎಐಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಶಾಪಿಂಗ್ ಮಾಲ್ ಗಳ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ ನೀಡುವಂತೆ ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.

ನಮಗೂ ಕೆಲಸ ಮಾಡಲು ಅವಕಾಶ ಕೊಡಿ: ಮುಖ್ಯಮಂತ್ರಿಗಳಿಗೆ ಅರ್ಚಕರ ಮನವಿ
ರಾಜ್ಯ

ನಮಗೂ ಕೆಲಸ ಮಾಡಲು ಅವಕಾಶ ಕೊಡಿ: ಮುಖ್ಯಮಂತ್ರಿಗಳಿಗೆ ಅರ್ಚಕರ ಮನವಿ

ಕಾಯಕವೇ ಕೈಲಾಸ ಎಂಬ ಮಾತು ಅರ್ಚಕರ ವಿಷಯದಲ್ಲಿ ಅಕ್ಷರಶಃ ಸತ್ಯ,  ತಿಂಗಳುಗಳಿಂದ ದೇವಾಲಯಗಳು ಬಂದ್ ಆಗಿರುವುದರಿಂದ ತಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಹೀಗಾಗಿ ಮತ್ತೆ  ದೇವಾಲಯಗಳನ್ನು ಪುನಾರಂಭ ಮಾಡಬೇಕೆಂದು ಅರ್ಚಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮೇ 4 ರಿಂದ ಕೈಗಾರಿಕೆಗಳ ಪುನರಾರಂಭ: ಜಗದೀಶ್ ಶೆಟ್ಟರ್
ರಾಜ್ಯ

ಮೇ 4 ರಿಂದ ಕೈಗಾರಿಕೆಗಳ ಪುನರಾರಂಭ: ಜಗದೀಶ್ ಶೆಟ್ಟರ್

ಮೇ 4 ರಿಂದ ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಎಲ್ಲಾ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಲಾಕ್ ಡೌನ್ ನಡುವೆಯೂ ಅಸ್ಸಾಂ, ಮೇಘಾಲಯಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ
ದೇಶ

ಲಾಕ್ ಡೌನ್ ನಡುವೆಯೂ ಅಸ್ಸಾಂ, ಮೇಘಾಲಯಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ

ಕೊರೋನಾ ಸಾಂಕ್ರಾಮಿಕ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ನಡುವೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಸೋಮವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ. 

ಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ
ರಾಜ್ಯ

ಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ

ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ. 

ಮುಂದಿನ ವಾರದಿಂದ ಕಾಶ್ಮೀರದಲ್ಲಿ ಶಾಲೆಗಳು ಪುನರ್ ಆರಂಭ- ಅಧಿಕಾರಿಗಳ ಹೇಳಿಕೆ
ದೇಶ

ಮುಂದಿನ ವಾರದಿಂದ ಕಾಶ್ಮೀರದಲ್ಲಿ ಶಾಲೆಗಳು ಪುನರ್ ಆರಂಭ- ಅಧಿಕಾರಿಗಳ ಹೇಳಿಕೆ

ಮುಂದಿನ ವಾರದಿಂದ ಶಾಲೆಗಳು ಪುನರ್ ಆರಂಭವಾಗಲಿವೆ ಎಂದು ಜಮ್ಮು- ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿ. ವಿ. ಆರ್. ಸುಬ್ರಮಣ್ಯಂ ತಿಳಿಸಿದ್ದಾರೆ.

ಲಿಂಗಸುಗೂರು: ಡಿಡಿಪಿಐ ಪ್ರಯತ್ನದಿಂದಾಗಿ ಮುಚ್ಚಿದ್ದ  ಶಾಲೆ ಪುನಾರಂಭ
ರಾಜ್ಯ

ಲಿಂಗಸುಗೂರು: ಡಿಡಿಪಿಐ ಪ್ರಯತ್ನದಿಂದಾಗಿ ಮುಚ್ಚಿದ್ದ ಶಾಲೆ ಪುನಾರಂಭ

ರಾಯಚೂರು ಜಿಲ್ಲೆಯ ರಿಮೋಟ್ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯೊಂದು ಶಿಕ್ಷಣ ಅಧಿಕಾರಿಯ ಪ್ರಯತ್ನದಿಂದಾಗಿ ಚಟುವಟಿಕೆಯಿಂದ ಕೂಡಿದೆ. ,..

ರಂಜಾನ್ ಎಫೆಕ್ಟ್: ಲಕ್ನೋದಲ್ಲಿ 600 ಮಾಂಸದಂಗಡಿ ರಿ-ಓಪನ್
ದೇಶ

ರಂಜಾನ್ ಎಫೆಕ್ಟ್: ಲಕ್ನೋದಲ್ಲಿ 600 ಮಾಂಸದಂಗಡಿ ರಿ-ಓಪನ್

ರಂಜಾನ್ ಪ್ರಯಕ್ತವಾಗಿ ಲಕ್ನೋದಲ್ಲಿ ಪರವಾನಗಿ ಇಲ್ಲದ 600 ಮಾಂಸದಂಗಡಿ ಮತ್ತೆ ಕಾರ್ಯಾರಂಭ ಮಾಡಿವೆ. ಆದರೆ ಆಡಳಿತಾಂಗ ಕೂಡ ಇದನ್ನು ವಿರೋಧಿಸುವಲ್ಲಿ ...

ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಂತ್ರಿಮಾಲ್ ಪುನರಾರಂಭ ಸದ್ಯಕ್ಕಿಲ್ಲ
ರಾಜ್ಯ

ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಂತ್ರಿಮಾಲ್ ಪುನರಾರಂಭ ಸದ್ಯಕ್ಕಿಲ್ಲ

ಹಿಂಬದಿಯ ಗೋಡೆ ಕುಸಿತದಿಂದಾಗಿ ಕಳೆದ 16 ರಿಂದ ಮುಚ್ಚಲ್ಪಟ್ಟಿರುವ ಮಂತ್ರಿ ಮಾಲ್ ಸದ್ಯಕ್ಕೆ ಪುನರಾರಂಭವಾಗುವ ಸಾಧ್ಯತೆಯಿಲ್ಲ....