ದೇಶಕೋವಿಡ್-19: ಶಾಲೆಗಳ ಪುನರಾರಂಭಕ್ಕೆ ಲಸಿಕೆ ಪೂರೈಕೆಗೆ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿರುವ ಕೇಂದ್ರ ಸರ್ಕಾರ
ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣದಿಂದ ಕಳೆದ ಒಂದೂವರೆ ವರ್ಷಗಳಿಂದ ಮಕ್ಕಳು ಶಾಲೆಗೆ ಹೋಗದೆ ಮನೆಯಲ್ಲಿ ಉಳಿದಿದ್ದಾರೆ. ಈ ಬಾರಿ ಶಾಲೆಗಳನ್ನು ಆರಂಭಿಸಲೇಬೇಕೆಂಬ ಒತ್ತಾಯ ಬಹುತೇಕ ಪೋಷಕರಿಂದ ಕೇಳಿಬರುತ್ತಿದೆ.