ಪಾದಚಾರಿಗಳು, ಸ್ಥಳೀಯರಿಗೆ ಭಾರೀ ತಲೆನೋವಾಗಿ ಪರಿಣಮಿಸಿದ್ದ ಹಳೇ ಮದ್ರಾಸ್ ರಸ್ತೆಯ ಪಾದಚಾರಿ ಮಾರ್ಗದ ತೆರೆದ ಸ್ಥಳವನ್ನು ಬಿಬಿಎಂಪಿ ಅಧಿಕಾರಿಗಳು ದುರಸ್ತಿ ಮಾಡಿದ್ದಾರೆ.