ದೇಶಭಾರತದಲ್ಲಿರುವ ನಾಗರಿಕರು ತಾಯ್ನಾಡಿಗೆ ಬರಲಿಚ್ಛಿಸಿದರೆ ಕರೆಸಿಕೊಳ್ಳಲು ಸಿದ್ಧ ಎಂದ ಚೀನಾ
ತಾಯ್ನಾಡಿಗೆ ಮರಳಲು ಇಚ್ಛಿಸುವ ನಾಗರಿಕರನ್ನು ಕರೆಸಿಕೊಳ್ಳಲು ಚೀನಾ ಮುಂದಾಗಿದೆ. ಈ ಬಗ್ಗೆ ಚೀನಾ ರಾಯಭಾರ ಕಚೇರಿ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು ತಮ್ಮ ದೇಶಕ್ಕೆ ಹಿಂತಿರುಗಲು ಬಯಸುವ ನಾಗರಿಕರು ತಮ್ಮ ಸ್ವಂತ ಖರ್ಚಿನಲ್ಲಿ ವಿಶೇಷ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಬೇಕೆಂದು ಹೇಳಿದೆ.