ಸಿನಿಮಾ ಸುದ್ದಿಪುಷ್ಪ 2: ರಶ್ಮಿಕಾ ಮಂದಣ್ಣ ಜಾಗಕ್ಕೆ ಸಾಯಿ ಪಲ್ಲವಿ?
ಅಲ್ಲು ಅರ್ಜುನ್ ಅಭಿನಯದ ತೆಲುಗಿನ ಪುಷ್ಪ-2 ಚಿತ್ರದಲ್ಲಿ ಪ್ರಮುಖ ಪಾತ್ರಕ್ಕಾಗಿ ಸಾಯಿ ಪಲ್ಲವಿ ಅವರೊಂದಿಗೆ ಚಿತ್ರತಂಡ ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ. ಹಾಗಾದರೆ ರಶ್ಮಿಕಾ ಮಂದಣ್ಣಗೆ ಗೇಟ್ ಪಾಸ್ ನೀಡಿ, ಅವರ ಜಾಗಕ್ಕೆ ಸಾಯಿ ಪಲ್ಲವಿ ಬರಲಿದ್ದಾರೆಯೇ ? ಎಂಬುದರ ಬಗ್ಗೆ ಚಿತ್ರ ತಂಡ ಯಾವುದೇ ಸ್ಪಷ್ಟನೆ ನೀಡಿಲ್ಲ.