ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಪಟ್ಟು ಹಿಡಿದಿರುವ ರಾಹುಲ್ ಗಾಂಧಿ, ಹೊಸ ಮುಖ್ಯಸ್ಥರನ್ನು ಹುಡುಕುವಂತೆ ಪಕ್ಷಕ್ಕೆ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.