ಕ್ರಿಕೆಟ್ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ: ಉಳಿಕೆ ಪಂದ್ಯಗಳಿಗೆ ಬೂಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಗೆ ಸ್ಥಾನ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬೂಮ್ರಾ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಟೀಂ ಇಂಡಿಯಾ ಆಯ್ಕೆದಾರರ ಸಮಿತಿ ನೇಮಕ ಮಾಡಿದೆ.