ದೇಶಬಜೆಟ್ ಮೇಲೆ ರೂಪಾಯಿ ಲೋಗೋವನ್ನು ತಮಿಳು ಅಕ್ಷರದೊಂದಿಗೆ ಬದಲಾಯಿಸಿದ ತಮಿಳುನಾಡು ಸರ್ಕಾರ!
ಹಿಂದಿ ಹೇರಿಕೆ, ಭಾಷಾ ನೀತಿಗಳ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ(NEP)2020ಕ್ಕೆ ರಾಜ್ಯದ ವಿರೋಧದ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರ ತಮಿಳು ಭಾಷೆಯ ಚಿಹ್ನೆಯನ್ನು ರೂಪಾಯಿ ಸೂಚಕವಾಗಿ ಬಳಸಿದೆ.