ರಾಜಕೀಯಆಸ್ಪತ್ರೆಗೆ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್ ಬಗ್ಗೆ ವರದಿ ಕೇಳಿದ ಸ್ಪೀಕರ್
ಶ್ರೀಮಂತ್ ಪಾಟೀಲ್ ಕುಟುಂಬ ಸದಸ್ಯರನ್ನು ಸಂಪರ್ಕಿಸಿ, ನಾಳೆಯೊಳಗೆ ನನ್ನಗೆ ಮಾಹಿತಿ ನೀಡಿ ಒಂದು ವೇಳೆ ಗೃಹ ಸಚಿವರು ರಕ್ಷಣೆ ನೀಡದಿದ್ದರೆ ರಾಜ್ಯ ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದರು.