report

ಮಹಾ ಆಯೋಗದ ವರದಿ ಅಂಗೀಕಾರ: ಕೊನೆಗೂ ಮರಾಠ ಸಮುದಾಯಕ್ಕೆ ಸಿಕ್ಕಿತು ಮೀಸಲಾತಿ ಸೌಲಭ್ಯ!
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿಯ ಅನುಷ್ಠಾನೆಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದ್ದು, ಉದ್ಯೋಗ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾಗಿ ಸಿಗಲಿದೆ.

ಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ: ಮರಣೋತ್ತರ ಪರೀಕ್ಷೆ ವರದಿ ಸಾಕ್ಷಿ
ಅವ್ನಿ ಹುಲಿ ಹತ್ಯೆಗೆ ವನ್ಯಜೀವಿ ಪ್ರೇಮಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆಯೇ, ಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿರುವುದಕ್ಕೆ ಮರಣೋತ್ತರ ಪರೀಕ್ಷೆಯೇ ಪ್ರಮುಖ ಸಾಕ್ಷಿಯಾಗಿದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

ಬಿಬಿಎಂಪಿ ಕಾಮಗಾರಿಯಲ್ಲಿ ರೂ.1,500 ಕೋಟಿ ಅಕ್ರಮ: ಸರ್ಕಾರಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ವರದಿ
ಬಿಬಿಎಂಪಿಯ ಎಲ್ಲಾ 198 ವಾರ್ಡುಗಳ ಸಿವಿಲ್ ಕಾಮಗಾರಿಯಲ್ಲಿ ರೂ.1,500 ಕೋಟಿ ಅಕ್ರಮ ನಡೆದಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ...

2017ರಲ್ಲಿ ಅಮೆರಿಕಾ ನಾಗರಿಕತ್ವ ಪಡೆದ ಭಾರತೀಯರ ಸಂಖ್ಯೆ 50,000
ಕಳೆದ ವರ್ಷ 2017ರಲ್ಲಿ 50 ಸಾವಿರಕ್ಕೂ ಅಧಿಕ ಭಾರತೀಯರಿಗೆ ಅಮೆರಿಕ ನಾಗರಿಕತ್ವ ನೀಡಲಾಗಿದ್ದು ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ವಿಚಾರಣಾಧೀನ ನ್ಯಾಯಮೂರ್ತಿಗಳ ಬಳಿ ವರದಿ ಕೇಳಿದ ಸುಪ್ರೀಂಕೋರ್ಟ್
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಾಧೀನ ನ್ಯಾಯಮೂರ್ತಿಗಳ ಬಳಿ ಸುಪ್ರೀಂಕೋರ್ಟ್ ಸೋಮವಾರ ವರದಿ ಕೇಳಿದೆ...

ಕೊಡಗು ಪ್ರವಾಹದ ಕುರಿತು ಕೇಂದ್ರಕ್ಕೆ 2 ದಿನಗಳಲ್ಲಿ ವರದಿ ಸಲ್ಲಿಸಲಿರುವ ರಾಜ್ಯ ಸರ್ಕಾರ
ಕೊಡಗು ಮತ್ತು ಇತರ ಜಿಲ್ಲೆಗಳ ಪ್ರವಾಹದಿಂದ ಆದ ನಷ್ಟದ ಬಗ್ಗೆ ಮಾಹಿತಿಗಳನ್ನು ರಾಜ್ಯಸರ್ಕಾರಿ ...

ಡಾಟಾ ಸಂರಕ್ಷಣೆ: ನ್ಯಾ.ಶ್ರೀಕೃಷ್ಣ ಸಮಿತಿ ವರದಿ ಸಲ್ಲಿಕೆ
ಡಾಟಾ ಸಂರಕ್ಷಣೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಶ್ರೀಕೃಷ್ಣ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣ: ವರದಿ ಸಲ್ಲಿಸುವಂತೆ ರಾಜಸ್ಥಾನ ಸರ್ಕಾರಕ್ಕೆ ಗೃಹ ಸಚಿವಾಲಯ ಸೂಚನೆ
ಇತ್ತೀಚಿಗೆ ರಾಜಸ್ಥಾನದ ಅಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ರಾಜಸ್ಥಾನ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವಾಲಯ ಸೋಮವಾರ ಸೂಚನೆ ನೀಡಿದೆ...

ಮಾನವ ಕಳ್ಳಸಾಗಣೆ: ನಾಪತ್ತೆಯಾಗಿರುವ ಬಾಲಕಿ, ಬಾಲಕರ ಸಂಖ್ಯೆ ನೀಡಿ; ಸರ್ಕಾರಕ್ಕೆ 'ಹೈ' ಸೂಚನೆ
2015ರ ಜ.1 ರಿಂದ ಪ್ರಸಕ್ತ ಸಾಲಿನ ವರೆಗೂ ಮಕ್ಕಳ ನಾಪತ್ತೆ ಕುರಿತು ಎಷ್ಟು ಪ್ರಕರಣಗಳು ದಾಖಲಾಗಿವೆ? ಅದರಲ್ಲಿ ಬಾಲಕರು ಹಾಗೂ ಬಾಲಕಿಯರ ಸಂಖ್ಯೆ ಎಷ್ಟು? ನಾಪತ್ತೆಯಾದವರ ಪೈಕಿ ಎಷ್ಟು ಮಕ್ಕಳನ್ನು ಪತ್ತೆ ಹಚ್ಚಲಾಗಿದೆ?...

