report

ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯ ಪೂರ್ಣ; ಆಯೋಗದಿಂದ ಶೀಘ್ರದಲ್ಲೇ ವರದಿ ಸಲ್ಲಿಕೆ
ರಾಜ್ಯಾದ್ಯಂತ ಸಮೀಕ್ಷೆಯ ಸಮೀಕ್ಷಾ ಕಾರ್ಯ ಶೇ.90ರಷ್ಟು ಪೂಪರ್ಣಗೊಂಡಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50 ಪೂರ್ಣಗೊಂಡಿದೆ ಎನ್ನಲಾಗಿದೆ.

5.5 ವರ್ಷಗಳಲ್ಲಿ 82 ಹುಲಿಗಳ ಸಾವು: ಸಮಗ್ರ ವರದಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ? ಎಷ್ಟು ಪ್ರಕರಣಗಳು ತನಿಖಾ ಹಂತದಲ್ಲಿದೆ. ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎಂಬ ಸಂಪೂರ್ಣ ವಿವರವನ್ನು 10 ದಿನಗಳ ಒಳಗಾಗಿ ಸಲ್ಲಿಸಲು ಸೂಚಿಸಿದ್ದಾರೆ.

Shefali Jariwala: ಮರಣೋತ್ತರ ಪರೀಕ್ಷೆ ಪೂರ್ಣ; ಸಾವಿಗೆ ಕಾರಣವೇನು? ಪೊಲೀಸ್ ಅಧಿಕಾರಿಗಳು ಹೇಳಿದ್ದು ಹೀಗೆ...
ಸಾವಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದ್ದರಿಂದ, ಮುಂಬೈ ಪೊಲೀಸರು ಅಪಘಾತ ಸಾವಿನ ವರದಿ (ಎಡಿಆರ್) ದಾಖಲಿಸಿದ್ದಾರೆ.

COVID-19: ರಾಜ್ಯದಲ್ಲಿ ಇಂದು 42 ಜನರಿಗೆ ಸೋಂಕು ದೃಢ; ಒಬ್ಬರು ಸಾವು, ಒಟ್ಟು ಪ್ರಕರಣಗಳ ಸಂಖ್ಯೆ 253ಕ್ಕೆ ಏರಿಕೆ!
ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

COVID-19: ರಾಜ್ಯದಲ್ಲಿ ಇಂದು 40 ಜನರಿಗೆ ಕೊರೋನಾ ಸೋಂಕು ದೃಢ; ಒಟ್ಟು ಪ್ರಕರಣಗಳ ಸಂಖ್ಯೆ 211ಕ್ಕೆ ಏರಿಕೆ!
ರಾಜ್ಯದಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 126 ಆಗಿದ್ದು, 14 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪಾಕ್ ಬಳಿಕ ಬಾಲ ಬಿಚ್ಚಿದ ಬಾಂಗ್ಲಾ: ಈಶಾನ್ಯ ರಾಜ್ಯಗಳನ್ನೊಳಗೊಂಡ ಗ್ರೇಟರ್ ಬಾಂಗ್ಲಾದೇಶ ನಕ್ಷೆ ಬಿಡುಗಡೆ; ಟರ್ಕಿ ಕುಮ್ಮಕ್ಕು!
ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಾಗಿ ಭೇಟಿ ನೀಡುವ ಪ್ರದೇಶಗಳಾದ ಢಾಕಾದಾದ್ಯಂತದ ವಿಶ್ವವಿದ್ಯಾಲಯ ಸಭಾಂಗಣಗಳಲ್ಲಿ ನಕ್ಷೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ರಾಜ್ಯದ ಶೇ.75ರಷ್ಟು ಮಂದಿಯಲ್ಲಿ ಬೊಜ್ಜು, ಅಧಿಕ ತೂಕ ಸಮಸ್ಯೆ...!
ರಾಜ್ಯದಲ್ಲಿ 2024ರಲ್ಲಿ ತಪಾಸಣೆಗೆ ಒಳಗಾದ ಜನಸಂಖ್ಯೆಯಲ್ಲಿ ಶೇ.75ರಷ್ಟು ಮಂದಿ ಬೊಜ್ಜು ಹಾಗೂ ಅಧಿಕ ತೂಕ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಶೇ.40 ರಷ್ಟು ಕಮಿಷನ್: ತನಿಖಾ ಆಯೋಗದ ವರದಿಯಲ್ಲಿ ಇಬ್ಬರು ಮಾಜಿ BJP ಶಾಸಕರ ಹೆಸರು ಉಲ್ಲೇಖ!
ಚಿತ್ರದುರ್ಗದ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಕಾರವಾರದ ರೂಪಾಲಿ ನಾಯ್ಕ್ ಮತ್ತು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇಂಜಿನಿಯರ್ ಎಸ್ ಎಫ್ ಪಾಟೀಲ್ ವಿರುದ್ಧದ ಪ್ರತ್ಯೇಕ ಕಿಕ್ ಬ್ಯಾಕ್ ಆರೋಪಗಳು ಸತ್ಯ ಎಂಬುದು ಆಯೋಗಕ್ಕೆ ತಿಳಿದುಬಂದಿದೆ. ಇದು ಗುತ್ತಿಗೆದಾರರ ಸಾಕ್ಷ್ಯವನ್ನು ಆಧರಿಸಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರೋಟೋಕಾಲ್ ದುರ್ಬಳಕೆ, ಸರ್ಕಾರಕ್ಕೆ ವರದಿ ಸಲ್ಲಿಕೆ?
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಡಿಆರ್ಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧನಕ್ಕೊಳಪಡಿಸಿದ್ದರು.

