report

ಆನೆ ಆವಾಸ ಸ್ಥಾನದಲ್ಲಿ ಮನುಷ್ಯರದ್ದೇ ಬೇನೆ!
ರಾಜ್ಯದ ಪಶ್ಚಿಮ ಘಟ್ಟದಲ್ಲಿ ವಿಶ್ವದ ಅತಿ ಹೆಚ್ಚು ಏಷ್ಯಾ ಆನೆಗಳಿವೆ. ಆದರೆ, ಇಲ್ಲಿ ಮಾನವನ ಹಸ್ತಕ್ಷೇಪ ಹೆಚ್ಚಿದೆ ಎಂದು...

ಬಿಬಿಎಫ್ ಯಂತ್ರ ಖರೀದಿ ಹಗರಣ: ವರದಿ ಕೇಳಿದ ಮುಖ್ಯಮಂತ್ರಿ ಫಡ್ನವಿಸ್
ಬೀಜಗಳ ಬಿತ್ತನೆಗೆ ಖರೀದಿಸಲಾದ ಬ್ರಾಡ್ ಬೆಡ್ ಫರೋ(ಬಿಬಿಎಫ್) ಯಂತ್ರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ...

ಜಿಎಸ್‍ಟಿ: ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ
ದೇಶದ ತೆರಿಗೆ ವ್ಯವಸ್ಥೆಯಲ್ಲಿಯೇ ಆಮೂಲಾಗ್ರ ಬದಲಾವಣೆ ಮಾಡುವ ಸರಕು ಮತ್ತು ಸೇವಾ ತೆರಿಗೆ ವಿಧೇಯಕ (ಜಿಎಸ್‍ಟಿ)ಕ್ಕೆ ಸಂಸತ್‍ನ...

ಬಿಬಿಎಂಪಿ ಚುನಾವಣೆ ಇನ್ನೂ ಕಗ್ಗಂಟು
ಬಿಬಿಎಂಪಿ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿ 4 ದಿನ ಕಳೆದರೂ ಗೊಂದಲಗಳು ಮುಂದುವರಿದಿರುವುದರಿಂದ ಚುನಾವಣೆ ನಡೆಯುವ ಯಾವುದೇ ಸ್ಪಷ್ಟ ಸೂಚನೆಗಳು ಗೋಚರಿಸುತ್ತಿಲ್ಲ.

ರಸ್ತೆ ಅಪಘಾತದಲ್ಲಿ ಪ್ರತಿ ಗಂಟೆಗೆ 16 ಮಂದಿ ದುರ್ಮರಣ: ವರದಿ
ದೇಶದಲ್ಲಿ ಪ್ರತಿ ಗಂಟೆಗೆ ರಸ್ತೆ ಅಪಘಾತದಲ್ಲಿ ಸುಮಾರು 16 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ...

ಸರಣಿ ಆತ್ಮಹತ್ಯೆ: ವರದಿ ಕೇಳಿದ ರಾಜ್ಯಪಾಲರು
ರಾಜ್ಯದಲ್ಲಿ ರೈತರ ಆತ್ಯಹತ್ಯೆ ಬಗ್ಗೆ ಕಾಳಜಿ ತೋರಿರುವ ರಾಜ್ಯಪಾಲ ವಿ.ಆರ್. ವಾಲಾ, ಸರ್ಕಾರ ಕೈಗೊಂಡಿರುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನುವಾರದೊಳಗೆ ಒದಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ...

ರಾಜ್ಯ ಸರ್ಕಾರ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆಯೇ? ಸರ್ಕಾರಕ್ಕೆ ಗವರ್ನರ್ ನೇರ ಪ್ರಶ್ನೆ
ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ...

ರೈತರ ಆತ್ಮಹತ್ಯೆ: ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲ ವಜುಭಾಯಿ ವಾಲಾ
ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ, ರೈತರ ಆತ್ಮಹತ್ಯೆ ಬಗ್ಗೆ ವಿಸ್ತೃತ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ....

ಬೆಂಗಳೂರು 5 ಭಾಗ ಮಾಡಲು ಶಿಫಾರಸು
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ಪುನಾರಚಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಮೂರು ಹಂತದ ಆಡಳಿತ ರಚಿಸುವ ಶಿಫಾರಸು ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.

