report

Champions Trophy ಗೆದ್ದ ಭಾರತ: Rohit Sharma ನಿವೃತ್ತಿಯ ಸುಳಿವು?
ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದಿರುವುದರಿಂದ ಮಹೇಂದ್ರ ಸಿಂಗ್ ಧೋನಿ ನಂತರ ಒಂದಕ್ಕಿಂತ ಹೆಚ್ಚು ಐಸಿಸಿ ಈವೆಂಟ್‌ಗಳನ್ನು ಗೆದ್ದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

ಭಾರತದಲ್ಲಿ 191 ಮಂದಿ ಬಿಲಿಯನೇರ್ ಗಳು: ಇವರ ಒಟ್ಟಾರೆ ಸಂಪತ್ತು ಎಷ್ಟು ಗೊತ್ತಾ?
ಹಿಂದಿನ ವರ್ಷದಲ್ಲಿ ಭಾರತದಲ್ಲಿ ಅತ್ಯಂತ ಹೆಚ್ಚಿನ ಆಸ್ತಿ ಹೊಂದಿರುವವರ ಸಂಖ್ಯೆ( HNWI) 80,686 ಇತ್ತು. ಆದರೆ ಈ ಬಾರಿ ಇದು 85,698ಕ್ಕೆ ಅಂದರೆ ಶೇ. 6 ರಷ್ಟು ಹೆಚ್ಚಾಗಿದೆ.
MUDA ಹಗರಣ: ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾ ವರದಿ; ಭಾರೀ ಕುತೂಹಲ!
ಸಿದ್ದರಾಮಯ್ಯ ಅವರ ವಿರುದ್ಧ ಆರೋಪ ಸಾಬೀತು ಪಡಿಸಲು ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ತನಿಖೆಗೆ ಮತ್ತಷ್ಟು ಕಾಲಾವಕಾಶ ಕೇಳಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ!
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಕರ್ನಾಟಕದ ಮೂವರು ಯೋಧರು ಸೇರಿ ಮರಾಠಾ ರೆಜಮೇಂಟನ ಒಟ್ಟು ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.

ವಕ್ಫ್ ವಿವಾದ: ನೈಜ ವರದಿ ಸಂಗ್ರಹಿಸಲು ಬಿಜೆಪಿ ಮೂರು ತಂಡ ರಚನೆ!
'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.

ರಾಜತಾಂತ್ರಿಕ ಬಿಕ್ಕಟ್ಟು: ಸೈಬರ್ ಅಪಾಯ ವರದಿಯಲ್ಲಿ ಭಾರತವನ್ನು 'ವಿರೋಧಿ' ಎಂದು ಉಲ್ಲೇಖಿಸಿದ ಕೆನಡಾ
"ಭಾರತೀಯ ಸರ್ಕಾರಿ ಪ್ರಾಯೋಜಿತ ಸೈಬರ್ ಬೆದರಿಕೆಯಲ್ಲಿ ತೊಡಗಿರುವವರು ಬೇಹುಗಾರಿಕೆಯ ಉದ್ದೇಶಕ್ಕಾಗಿ ಕೆನಡಾ ಸರ್ಕಾರದ ನೆಟ್‌ವರ್ಕ್‌ಗಳ ವಿರುದ್ಧ ಸೈಬರ್ ಬೆದರಿಕೆ ಚಟುವಟಿಕೆಯನ್ನು ನಡೆಸುವ ಸಾಧ್ಯತೆಯಿದೆ ಎಂದು ಕೆನಡಾ ಹೇಳಿದೆ.

ದೀಪಾವಳಿ: ಪಟಾಕಿ ಅವಘಡ, ರಾಷ್ಟ್ರ ರಾಜಧಾನಿಯಲ್ಲಿ 280 ಸುಟ್ಟ ಗಾಯದ ಪ್ರಕರಣ ವರದಿ!
ದೇಶದಲ್ಲಿಯೇ ಅತಿ ಹೆಚ್ಚು ಸುಟ್ಟ ಗಾಯದ ಘಟಕ ಹೊಂದಿರುವ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಗುರುವಾರ ಅತಿ ಹೆಚ್ಚು 117 ಪ್ರಕರಣ ವರದಿಯಾಗಿದ್ದರೆ, ನಂತರ ಏಮ್ಸ್ ನಲ್ಲಿ 48, LNJP ಆಸ್ಪತ್ರೆಯಲ್ಲಿ 19 ಪ್ರಕರಣಗಳು ವರದಿಯಾಗಿವೆ.

KSMSCL ಅಧಿಕಾರಿಗಳಿಂದ ಅಕ್ರಮ: TNIE ವರದಿ ಬೆನ್ನಲ್ಲೆ ಅಧಿಕಾರಿಗಳಿಂದ ವರದಿ ಕೇಳಿದ ಎಂಡಿ
KSMSCL ನ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಈ ಹಗರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಸರಿಯಾಗಿ ತೆರಿಗೆ ಸಂಗ್ರಹಿಸದೆ ಬಿಡಿಎಗೆ 3,500 ಕೋಟಿ ರೂಪಾಯಿ ನಷ್ಟ: ಸಿಎಜಿ ವರದಿ
ಮಾರ್ಚ್ 2022 ಕ್ಕೆ ಕೊನೆಗೊಂಡ ವರ್ಷಕ್ಕೆ ಇಲಾಖೆ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಮೇಲಿನ ಸಿಎಜಿ ಆಡಿಟ್ ವರದಿಯನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

