ದೇಶರಾಹುಲ್ ಗಾಂಧಿಗೆ ಕೋರ್ಟ್ 2 ವರ್ಷ ಜೈಲು ಶಿಕ್ಷೆ: ಕಾಂಗ್ರೆಸ್ ನಾಯಕನಿಗೆ ಅನರ್ಹತೆ ಭೀತಿ! ಸದ್ಯಕ್ಕಿಲ್ಲ ಆತಂಕ ಎಂದ ಸಂವಿಧಾನ ತಜ್ಞರು
ಎಲ್ಲ ವಂಚಕರ ಉಪನಾಮ ಮೋದಿಯಾಗಿರುತ್ತದೆ ಎಂದು ಹೇಳಿಕೆ ನೀಡಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಅನರ್ಹತೆ ಭೀತಿ ಎದುರಿಸುತ್ತಿದ್ದು, ಈ ಬಗ್ಗೆ ಸಂವಿಧಾನ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.