representative

ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ: ಸಮಸ್ಯೆ ಕುರಿತು ಚರ್ಚಿಸಲು ಕೇಂದ್ರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದ ನಿಯೋಗ
ರಾಜ್ಯ

ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ: ಸಮಸ್ಯೆ ಕುರಿತು ಚರ್ಚಿಸಲು ಕೇಂದ್ರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದ ನಿಯೋಗ

ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಆನೆ ಹಾವಳಿ ಕುರಿತು ಚರ್ಚಿಸಲು ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳ ನಿಯೋಗವನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕೊಂಡೊಯ್ಯಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

ಇ-ಕಾಮರ್ಸ್ ಸಂಸ್ಥೆ ಪ್ರತಿನಿಧಿಗಳೇ, ನಿಮಗೆ ಎಲ್ಲಾ ಸಹಕಾರ ನೀಡುತ್ತೇವೆ: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 
ರಾಜ್ಯ

ಇ-ಕಾಮರ್ಸ್ ಸಂಸ್ಥೆ ಪ್ರತಿನಿಧಿಗಳೇ, ನಿಮಗೆ ಎಲ್ಲಾ ಸಹಕಾರ ನೀಡುತ್ತೇವೆ: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 

ಇ-ಕಾಮರ್ಸ್ ಸಂಸ್ಥೆಗಳು ಕೊರೋನಾ ವೈರಸ್ ಭೀತಿಯಿಂದ ಆನ್ ಲೈನ್ ವಹಿವಾಟುಗಳನ್ನು ಸ್ಥಗಿತಗೊಳಿಸಿರುವುದರಿಂದ ಜನತೆಗೆ ಸಮಸ್ಯೆಯುಂಟಾಗಿದ್ದು ಈ ಬಗ್ಗೆ ಸಂಸ್ಥೆಗಳ ಜೊತೆ ಮಾತುಕತೆ ನಡೆಸಿ ಜನತೆಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ,

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿ ನೇಮಕ: ಸಿಎಂ ಕುಮಾರಸ್ವಾಮಿ
ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿ ನೇಮಕ: ಸಿಎಂ ಕುಮಾರಸ್ವಾಮಿ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಎಫ್ಐಎ ಗೆ ಭಾರತದ ಉನ್ನತ ಪ್ರತಿನಿಧಿಯಾಗಿ ವಿಜಯ್ ಮಲ್ಯ ಮುಂದುವರಿಕೆ!
ಕ್ರೀಡೆ

ಎಫ್ಐಎ ಗೆ ಭಾರತದ ಉನ್ನತ ಪ್ರತಿನಿಧಿಯಾಗಿ ವಿಜಯ್ ಮಲ್ಯ ಮುಂದುವರಿಕೆ!

ಬ್ಯಾಂಕ್ ಗಳಿಗೆ ಪಾವತಿ ಮಾಡಬೇಕಿರುವ ಸುಸ್ತಿದಾರ ವಿಜಯ್ ಮಲ್ಯ ವಿಶ್ವ ಮೋಟಾರ್ ಸ್ಪೋರ್ಟ್ ಸಂಸ್ಥೆ ಎಫ್ಐಎ ಗೆ ಭಾರತದ ಉನ್ನತ ಪ್ರತಿನಿಧಿಯಾಗಿ ಮುಂದುವರೆಯಲಿದ್ದಾರೆ.