ರಾಜ್ಯ'ಚುನಾವಣೆಯಲ್ಲಿ ಸ್ಪರ್ಧಿಸಬಹುದು... ಆದರೆ ಧಾರವಾಡ ನಗರ ಪ್ರವೇಶಿಸುವಂತಿಲ್ಲ': ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಕೋರ್ಟ್
ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು.. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ.