ಪಂದ್ಯದ ವೇಳೆ ಅಂಪೈರ್ಗಳ ನಿರ್ಧಾರಕ್ಕೆ ಅಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಮಿಚೆಲ್ ಮೆಕ್ಲೆನಾಘನ್ ಅವರು ವಾಗ್ದಂಡನೆಗೆ ಗುರಿಯಾಗಿದ್ದಾರೆ...