Reprimanded

India vs South Africa: ಟೀಂ ಇಂಡಿಯಾ ಬೌಲರ್ ಹರ್ಷಿತ್ ರಾಣಾಗೆ ಐಸಿಸಿ ವಾಗ್ದಂಡನೆ!
ಕಳೆದ 24 ತಿಂಗಳಲ್ಲಿ ಹರ್ಷಿತ್ ರಾಣಾ ಮಾಡಿದ ಮೊದಲ ಅಪರಾಧ ಇದಾಗಿದ್ದು ಮತ್ತು ಅಪರಾಧವನ್ನು ಅವರು ಒಪ್ಪಿಕೊಂಡಿದ್ದಾರೆ.

England vs India: ಅಂಪೈರ್ ನಿರ್ಧಾರಕ್ಕೆ ವಿರೋಧ; ರಿಷಭ್ ಪಂತ್‌ಗೆ ICC ಛೀಮಾರಿ
27 ವರ್ಷದ ಆಟಗಾರ ಐಸಿಸಿ ನೀತಿ ಸಂಹಿತೆಯ ಲೆವೆಲ್ 1 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.

ಪ್ಯಾಲೆಸ್ತೀನಿಯರಿಗೆ ಬೆಂಬಲ: ಪಾಕ್ ವಿರುದ್ಧದ ಟೆಸ್ಟ್‌ನಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಉಸ್ಮಾನ್ ಖವಾಜಾಗೆ ಐಸಿಸಿ ಛೀಮಾರಿ
ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕೈಗೆ ಕಪ್ಪು ಧರಿಸಿ ಏಕಾಂಗಿಯಾಗಿ ಪ್ರತಿಭಟಿಸಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಐಪಿಎಲ್ ನಿಯಮ ಉಲ್ಲಂಘನೆ: ಆರ್ ಸಿಬಿಯ ದಿನೇಶ್ ಕಾರ್ತಿಕ್ ಗೆ ವಾಗ್ದಂಡನೆ!
ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಐಪಿಎಲ್ ನೀತಿ ಉಲ್ಲಂಘಿಸಿದ ಕೆಕೆಆರ್ ನ ರಾಹುಲ್ ತ್ರಿಪಾಠಿಗೆ ಖಂಡನೆ
ಭಾನುವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನೀತಿ ಉಲ್ಲಂಘಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ರಾಹುಲ್ ತ್ರಿಪಾಠಿಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

ಐಪಿಎಲ್‌ನಲ್ಲಿ ಡಿಆರ್‌ಎಸ್‌ಗೆ ಮನವಿ: ಎಂಎಸ್ ಧೋನಿಗೆ ವಾಗ್ದಂಡನೆ
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡಿಆರ್ಎಸ್ ಗೆ ಮನವಿ ಮಾಡಿದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಆಟಗಾರ ಎಂಎಸ್ ಧೋನಿಗೆ ವಾಗ್ದಂಡನೆ ವಿಧಿಸಲಾಗಿದೆ...

