Republic Day celebrations

ನವದೆಹಲಿ: ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಪಂಚಾಯಿತಿ ಪ್ರತಿನಿಧಿಗಳಿಗೆ ಆಹ್ವಾನ!
ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ.

2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ
ಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್...

ಬೆಂಗಳೂರಿನಲ್ಲಿ ಅದ್ದೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆ: ತುಷಾರ್ ಗಿರಿನಾಥ್
ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ರಾಜ್ಯಮಟ್ಟದ ಸಮಾರಂಭಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯ
ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

ಉಗ್ರಾತಂಕ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಆಚರಣೆ: ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ
ಅತ್ತ ಉತ್ತರದಿಂದ ಕಾಶ್ಮೀರಿ ಉಗ್ರರು, ಇತ್ತ ದಕ್ಷಿಣ ಭಾರತದಲ್ಲಿ ನೆಲೆಯೂರುತ್ತಿರುವ ಇಸಿಸ್ ಉಗ್ರರ ದಾಳಿಯ ಆತಂಕದ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ...

2018 ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಆಸಿಯಾನ್ ರಾಷ್ಟ್ರಗಳ ಹತ್ತು ಗಣ್ಯರು!
ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘಟನೆ (ಆಸಿಯಾನ್) ಸದಸ್ಯ ರಾಷ್ಟ್ರಗಳ ಕನಿಷ್ಟ 10 ನಾಯಕರು 2018 ರ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ

ಗಣರಾಜ್ಯೋತ್ಸವಕ್ಕೆ ನಗರದಲ್ಲಿ ಬಿಗಿ ಭದ್ರತೆ
ಚರ್ಚ್ ಸ್ಚ್ರೀಟ್‌ನಲ್ಲಿ ಸಂಭವಿಸಿದ ಸ್ಫೋಟ ಹಾಗೂ ಶಂಕಿತ ಉಗ್ರರ ಬಂಧನ ಹಿನ್ನೆಲೆಯಲ್ಲಿ...

