Republic Day

ದೇಶಕ್ಕಾಗಿ ದುಡಿಯಿರಿ, ಬದುಕಿ ಮತ್ತು ಸಮರ್ಪಿಸಿಕೊಳ್ಳಿ ರಾಜ್ಯಪಾಲ ವಜುಭಾಯಿ ವಾಲಾ
ರಾಜ್ಯ

ದೇಶಕ್ಕಾಗಿ ದುಡಿಯಿರಿ, ಬದುಕಿ ಮತ್ತು ಸಮರ್ಪಿಸಿಕೊಳ್ಳಿ ರಾಜ್ಯಪಾಲ ವಜುಭಾಯಿ ವಾಲಾ

ನಮ್ಮ ಪ್ರತಿ ಕೆಲಸಗಳು ಸಹ ದೇಶದ ಒಳಿತಿಗಾಗಿರಬೇಕು. ಹಾಗೆಯೇ ಪ್ರತಿಯೊಬ್ಬರು ರಾಷ್ಟ್ರ ಕಟ್ಟುವುದಕ್ಕಾಗಿ ಕೆಲಸ ಮಾಡಬೇಕು. ದೇಶಕ್ಕಾಗಿ ದುಡಿಯಿರಿ, ಬದುಕಿ ಮತ್ತು ಸಮರ್ಪಿಸಿಕೊಳ್ಳಿ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ಕರೆ ನೀಡಿದ್ದಾರೆ.

ಬೆಳಗಾವಿ ಗಡಿ ವಿವಾದ ಮುಗಿದ ಅಧ್ಯಾಯ- ಜಗದೀಶ್ ಶೆಟ್ಟರ್ 
ರಾಜ್ಯ

ಬೆಳಗಾವಿ ಗಡಿ ವಿವಾದ ಮುಗಿದ ಅಧ್ಯಾಯ- ಜಗದೀಶ್ ಶೆಟ್ಟರ್ 

ಬೆಳಗಾವಿ ನಮ್ಮದು, ಹೀಗಾಗಿ, ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೈಗಾರಿಕಾ ಸಚಿವ  ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಕರ್ನಾಟಕದ ಸಾಧನೆ ಇತರ ರಾಜ್ಯಗಳಿಗೆ ಮಾದರಿ: ಕೆ.ಎಸ್. ಈಶ್ವರಪ್ಪ
ರಾಜ್ಯ

ಕರ್ನಾಟಕದ ಸಾಧನೆ ಇತರ ರಾಜ್ಯಗಳಿಗೆ ಮಾದರಿ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗದಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನಗರದ ಡಿ.ಎ.ಆರ್. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ಸಾರಿದರು.

ಬಿಜೆಪಿ, ಸಂಘ ಪರಿವಾರದಿಂದ ಸಂವಿಧಾನ ಉಳಿಸಲು ಕಾಂಗ್ರೆಸ್ ಶಪಥ
ರಾಜಕೀಯ

ಬಿಜೆಪಿ, ಸಂಘ ಪರಿವಾರದಿಂದ ಸಂವಿಧಾನ ಉಳಿಸಲು ಕಾಂಗ್ರೆಸ್ ಶಪಥ

ಕೆಪಿಸಿಸಿ ಕಚೇರಿಯಲ್ಲಿ 71ನೇ ಗಣರಾಜ್ಯೋತ್ಸವವನ್ನು ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನ ಸ್ವೀಕರಿಸುವ ಮೂಲಕ ಆಚರಿಸಲಾಯಿತು.

ಸಂವಿಧಾನದ ಆಶಯಗಳನ್ನು ಹೊಸಕಿ ಹಾಕಲು ಯತ್ನಿಸುತ್ತಿರುವ ಶಕ್ತಿಗಳ ತಡೆಯಬೇಕಿದೆ: ಸಿದ್ದರಾಮಯ್ಯ
ರಾಜಕೀಯ

ಸಂವಿಧಾನದ ಆಶಯಗಳನ್ನು ಹೊಸಕಿ ಹಾಕಲು ಯತ್ನಿಸುತ್ತಿರುವ ಶಕ್ತಿಗಳ ತಡೆಯಬೇಕಿದೆ: ಸಿದ್ದರಾಮಯ್ಯ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.

ಸಂವಿಧಾನದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಕ್ತಿಗಳಿಂದ ಅದರ ಆತ್ಮ ಕೊಲ್ಲುವ ಯತ್ನ  -ಕುಮಾರಸ್ವಾಮಿ
ರಾಜಕೀಯ

ಸಂವಿಧಾನದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಶಕ್ತಿಗಳಿಂದ ಅದರ ಆತ್ಮ ಕೊಲ್ಲುವ ಯತ್ನ  -ಕುಮಾರಸ್ವಾಮಿ

ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ ಎಂದು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರವಿಲ್ಲದೆ ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ- ಕಟೀಲ್ 
ರಾಜಕೀಯ

ಅಧಿಕಾರವಿಲ್ಲದೆ ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ- ಕಟೀಲ್ 

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಪ್ರಚಾರಕ್ಕೋಸ್ಕರ ಮನಬಂದಂತೆ ಮಾತನಾಡುತ್ತಿದ್ದಾರೆ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಸಿಎಎ ವಿರುದ್ಧ ಗಾಂಧಿ ಮಾರ್ಗದ ಹೋರಾಟ- ಎಚ್. ಡಿ. ದೇವೇಗೌಡ
ರಾಜ್ಯ

ಸಿಎಎ ವಿರುದ್ಧ ಗಾಂಧಿ ಮಾರ್ಗದ ಹೋರಾಟ- ಎಚ್. ಡಿ. ದೇವೇಗೌಡ

ಪೌರತ್ವ ತಿದ್ದುಪಡಿ ಕಾಯ್ದೆ- ಸಿಎಎ  ವಿರುದ್ಧ ಮಹಾತ್ಮ  ಗಾಂಧಿಯವರ ಮಾರ್ಗದಲ್ಲಿ ಶಾಂತಿಯುತ ಹೋರಾಟ  ನಡೆಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳಿದ್ದಾರೆ

ಗಣರಾಜ್ಯೋತ್ಸವದ ಸಂಭ್ರಮದ ನಡುವಲ್ಲೇ ಅಸ್ಸಾಂನಲ್ಲಿ ಬಾಂಬ್ ಸ್ಫೋಟ
ದೇಶ

ಗಣರಾಜ್ಯೋತ್ಸವದ ಸಂಭ್ರಮದ ನಡುವಲ್ಲೇ ಅಸ್ಸಾಂನಲ್ಲಿ ಬಾಂಬ್ ಸ್ಫೋಟ

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡುತ್ತಿರುವ ನಡುವಲ್ಲೇ ಅಸ್ಸಾಂ ರಾಜ್ಯದ 2 ಪ್ರದೇಶಗಳಲ್ಲಿ ಬಾಂಬ್ ಸ್ಫೋಟಗೊಂಡಿರುವುದಾಗಿ ವರದಿಗಳು ತಿಳಿಸಿವೆ.