Republic TV

ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ಮೂವರು ಉದ್ಯೋಗಿಗಳಿಗೆ ನಿರೀಕ್ಷಣ ಜಾಮೀನು
ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್‌ಪಿ) ರೇಟಿಂಗ್ ತಿರುಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರಿಪಬ್ಲಿಕ್ ಟಿವಿ ಉದ್ಯೋಗಿಗಳಿಗೆ ಸೆಷನ್ಸ್ ಕೋರ್ಟ್ ನಿರೀಕ್ಷಣ ಜಾಮೀನು ನೀಡಿದೆ.

ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿಗೆ ಜಾಮೀನು
ನಕಲಿ ಟಿಆರ್‌ಪಿ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿಗೆ ಮುಂಬೈನ ಕೋರ್ಟ್ ಜಾಮೀನು ನೀಡಿದೆ, 50,000 ಬಾಂಡ್ ಮೇಲೆ ಮುಂಬೈನ ಎಸ್ಪ್ಲನೇಡ್ ನಲ್ಲಿರುವ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಖಂಚಂದಾನಿಗೆ ಜಾಮೀನು ಮಂಜೂರು ಮಾಡಿದೆ.

ವಿನ್ಯಾಸಗಾರ ಅನ್ವಯ್ ನಾಯಕ್ ಆತ್ಮಹತ್ಯೆ ಬೆದರಿಕೆಯನ್ನು ಆರೋಪಿಗಳು ನಿರ್ಲಕ್ಷಿಸಿದ್ದರು: ಚಾರ್ಜ್‌ಶೀಟ್
ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ.

'ಉದ್ಧವ್ ಠಾಕ್ರೆ, ನೀವು ಸೋತಿದ್ದೀರಿ, ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ': ಅರ್ನಬ್ ಗೋಸ್ವಾಮಿ
ಒಂದು ವಾರ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ನಂತರ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಬಿಡುಗಡೆಗೊಂಡ ರಿಪಬ್ಲಿಕ್ ಟಿವಿ ಸಂಪಾದಕ ತಮ್ಮ ಟಿವಿ ಚಾನೆಲ್ ನ ನ್ಯೂಸ್ ರೂಂನಿಂದ ಮಾತನಾಡಿದ್ದಾರೆ.

ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು
ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಹಾಯಕ ಉಪಾಧ್ಯಕ್ಷ ಬಂಧನ
ನಕಲಿ ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಇಂದು ಬೆಳಿಗ್ಗೆ 7: 40 ಕ್ಕೆ ಬಂಧಿಸಿದ್ದಾರೆ.

ವಾಸ್ತುಶಿಲ್ಪಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಮುಂಬೈ ಪೊಲೀಸರಿಂದ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ
ಬುಧವಾರ ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅರ್ನಬ್ ವಿರುದ್ಧದ ಎಫ್ಐಆರ್ ರದ್ದತಿ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರದ ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'
ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎರಡು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ಎರಡು ವಾರಗಳ ಕಾಲ ಮುಂದೂಡಿದೆ.

ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು: ದೆಹಲಿ ಹೈಕೋರ್ಟ್
ಟೈಮ್ಸ್ ನೌ ಸುದ್ದಿವಾಹಿನಿ ತೊರೆದು ರಿಪಬ್ಲಿಕ್ ಟಿವಿ ಆರಂಭಿಸಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.

