Republic TV

ರಿಪಬ್ಲಿಕ್ ಟಿವಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಎಆರ್ ಸಿ
ರಿಪಬ್ಲಿಕ್ ಟಿವಿ ನೆಟ್ವರ್ಕ್ ವಿರುದ್ಧ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (ಬಿಎಆರ್ ಸಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಟಿಆರ್‌ಪಿ ಹಗರಣ: ನಿಮ್ಮ ಕಚೇರಿ ಮುಂಬೈ ಹೈಕೋರ್ಟ್ ಸಮೀಪದಲ್ಲೇ ಇದೆ; ರಿಪಬ್ಲಿಕ್ ಟಿವಿ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಟಿಆರ್‌ಪಿ ಹಗರಣದ ಕುರಿತು ಮುಂಬೈ ಪೊಲೀಸ್ ತನಿಖೆಯನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನಕಲಿ ಟಿಆರ್‌ಪಿ: ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರು ತನಿಖಾಧಿಕಾರಿಗಳ ಮುಂದೆ ಹಾಜರು
ನಕಲಿ ಟಿಆರ್‌ಪಿ ದಂಧೆ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಮತ್ತು ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಅಭಿಷೇಕ್ ಕಪೂರ್ ಬುಧವಾರ ಮುಂಬೈ ಅಪರಾಧ ಶಾಖೆಯ ಅಧಿಕಾರಿಗಳ ಮುಂದೆ ಹಾಜರಾದರು.

ಟಿಆರ್ ಪಿ ಹಗರಣ: ಬಿಎಆರ್ ಸಿ ಬಳಿ ವರದಿ ಕೇಳಿದ ಪ್ರಸಾರ ಖಾತೆ ಸಚಿವಾಲಯ
ಸುದ್ದಿ ವಾಹಿನಿಗಳ ರ್ಯಾಂಕಿಂಗ್ ನಲ್ಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್ ಪಿ)ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ(ಬಿಎಆರ್ ಸಿ)ಯಿಂದ ವರದಿ ಕೇಳಿದೆ.

ನಕಲಿ ಟಿಆರ್‌ಪಿ ಹಗರಣ: ಮುಂಬೈ ಪೊಲೀಸರ ಮುಂದೆ ಹಾಜರಾಗದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಿಪಬ್ಲಿಕ್ ಟಿವಿ
ಸಮನ್ಸ್ ಹೊರತಾಗಿಯೂ ಟಿಆರ್‌ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಿಪಬ್ಲಿಕ್ ಟಿವಿ ಮೇಲೆ ಮುಂಬೈ ಪೋಲೀಸ್ ಕಣ್ಗಾವಲು! ಟಿಆರ್‌ಪಿ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ
ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ತಿರುಚುವಿಕೆ ದಂಧೆ ನಡೆಯುತ್ತಿರುವುದಾಗಿ ಆರೋಪಿಸಿ ಮುಂಬೈ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸಿಎಂ ಠಾಕ್ರೆ ವಿರುದ್ಧ ಆರೋಪ ಮಾಡುತ್ತಿರುವ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಿ: 'ಮಹಾ' ಸರ್ಕಾರಕ್ಕೆ ಶಿವಸೇನೆ ಆಗ್ರಹ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.

ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಅರ್ನಬ್ ಗೋಸ್ವಾಮಿ
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ, ರಿಪಬ್ಲಿಕ್ ಟಿವಿ ಆರ್ನಬ್ ಗೋಸ್ವಾಮಿ ವಿರುದ್ಧ ಎಫ್ಐಆರ್
ಒಳಾಂಗಣ ಅಲಂಕಾರ ಕಲಾವಿದರೊಬ್ಬರಿಗೆ ಆತ್ಮಹತ್ಯೆಗೆ ಪ್ರೇರಣೆ ನಿಡಿದ್ದರೆನ್ನುವ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಚಾನೆಲ್‌ನ ಪ್ರಧಾನ ಸಂಪಾದಕ....

