Republicday

ರಕ್ತವನ್ನೇ ಹೆಪ್ಪುಗಟ್ಟಿಸುವ ಚಳಿಯಲ್ಲಿ 17000 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಐಟಿಬಿಪಿ ಯೋಧರು
ದೇಶಾದ್ಯಂತ 71ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ತೊಡಗಿದ್ದು, ಅತ್ತ ಲಡಾಖ್ ನಲ್ಲಿ ಇಂಡೋ ಟಿಬೆಟ್ ಬಾರ್ಡರ್ ಪೊಲೀಸರು ತ್ರಿವರ್ಣ ಧ್ವಜವನ್ನು ಹಾರಿಸಿ ಗಣರಾಜ್ಯೋತ್ಸವ ಆಚರಿಸಿದ್ದಾರೆ.

ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ಗಣರಾಜ್ಯೋತ್ಸವ ಅಂಗವಾಗಿ ನೀಡುವ ರಾಷ್ಟ್ರಪತಿಗಳ ಪದಕಕ್ಕೆ ರಾಜ್ಯದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ.

ಕೊರೋನಾ ವೈರಸ್ ಆತಂಕ: ಗಣರಾಜ್ಯೋತ್ಸವ ಕಾರ್ಯಕ್ರಮ ರದ್ದುಪಡಿಸಿದ ಚೀನಾದ ಭಾರತೀಯ ರಾಯಭಾರಿ ಕಚೇರಿ
ಮಾರಕ ಕೊರೋನಾ ವೈರಸ್ ನೂರಾರು ಮಂದಿಯನ್ನು ಬಲಿಪಡಿದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೀಜಿಂಗ್ ನಲ್ಲಿ ಪ್ರತೀವರ್ಷ ನಡೆಯುತ್ತಿದ್ದ ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಭಾರತೀಯ ರಾಯಭಾರಿ ಕಚೇರಿ ರದ್ದು ಮಾಡಿದೆ ಎಂದು ತಿಳಿದುಬಂದಿದೆ.

