ದೇಶಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?
ಆಗಸ್ಟ್ 15 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ ಮತ್ತು ಜನವರಿ 26 ನಮ್ಮ ಭಾರತೀಯ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನ. ಆಗಸ್ಟ್ 15 ಸ್ವಾತಂತ್ರ್ಯ ದಿನವೆಂದೂ ಮತ್ತು ಜನವರಿ 26ರಂದು ಗಣರಾಜ್ಯೋತ್ಸವ ಎಂದು ಕರೆಯಲಾಗುತ್ತದೆ.