RERA-K

ಡೆವಲಪರ್‌ಗಳಿಗೆ ವಿಳಂಬ ಶುಲ್ಕ; ರೇರಾ ಸುತ್ತೋಲೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಆಕ್ಷೇಪಾರ್ಹ ಸುತ್ತೋಲೆಯನ್ನು ಪ್ರಶ್ನಿಸಿ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಪ್ರಮೋಟರ್ಸ್‌ಗಳು ಸಲ್ಲಿಸಿದ 75 ಅರ್ಜಿಗಳನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದರು.

ಕೆ-ರೇರಾಗೆ ಪೂರ್ಣಾವಧಿ ಕಾರ್ಯದರ್ಶಿ ಬೇಡಿಕೆಗೆ ಹೆಚ್ಚಿದ ಒತ್ತಡ
ರಿಯಲ್ ಎಸ್ಟೇಟ್ ಪ್ರಾಧಿಕಾರ (ಕೆ- ರೇರಾ)ಗೆ ಪೂರ್ಣಾವಧಿ ಕಾರ್ಯದರ್ಶಿಗಳ ನೇಮಕಕ್ಕೆ ಒತ್ತಡ ಹೆಚ್ಚಾಗುತ್ತಿದೆ.

ರೇರಾ-ಕೆ: ಬಿಲ್ಡರ್ ಗಳಿಂದ ಪರಿಹಾರ ಮೊತ್ತ ಪಡೆಯಲು ಗೃಹ ಖರೀದಿದಾರರ ಅಲೆದಾಟ, ಪರದಾಟ!
ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಲ್ಡರ್ ಗಳಿಂದ ಗೃಹ ಖರೀದಿ ಮಾಡಿರುವವರು, ಹಲವಾರು ಕಾರಣಗಳಿಂದ ತಮಗೆ ಬರಬೇಕಿದ್ದ ಪರಿಹಾರ ಮೊತ್ತವನ್ನು ಪಡೆಯುವುದಕ್ಕೆ ಅಲೆಯುತ್ತಿದ್ದಾರೆ.

ನ್ಯಾಯದಾನದಲ್ಲಿ ವಿಳಂಬ, ಜನರಲ್ಲಿ ಅಸಮಾಧಾನ: ಶೀಘ್ರ ವಿಲೇವಾರಿಗೆ ರೇರಾ-ಕೆ ಮುಂದು
ಆನ್ ಲೈನ್ ನಲ್ಲಿ ಪ್ರಕರಣಗಳ ವಿವರಗಳನ್ನು ಪಡೆಯಲು ಸಮಯ ತೆಗೆದುಕೊಳ್ಳುತ್ತಿರುವುದರ ಮಧ್ಯೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ-ಕೆ)ದಿಂದ ನ್ಯಾಯದಾನ ವಿಳಂಬವಾಗುತ್ತಿರುವುದರಿಂದ ಗೃಹ ಖರೀದಿದಾರರಿಗೆ ನ್ಯಾಯ ಸಿಗುವುದು ವಿಳಂಬವಾಗುತ್ತಿದೆ.

