ದೇಶಮುಂಗಾರಿನಲ್ಲಿ ಕೋವಿಡ್-19 ಆರ್ಭಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ: ವಿಜ್ಞಾನಿಗಳು!
ಲಾಕ್ ಡೌನ್ ಮುಗಿದ ನಂತರ ಕೆಲ ವಾರಗಳವರೆಗೂ ಕೋವಿಡ್-19 ಸೋಂಕಿನ ಪ್ರಕರಣ ಸ್ವಲ್ಪ ಕಡಿಮೆಯಾದರೂ ಜುಲೈ ಕೊನೆಯ ವಾರ ಅಥವಾ ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಎರಡನೇ ಹಂತದ ಬಿರುಗಾಳಿ ಬೀಸಲಿದ್ದು, ಮುಂಗಾರು ಅವಧಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.