ರಾಜ್ಯ21 ಜಿಲ್ಲೆಗಳ ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿ ಪಟ್ಟಿ ಸಿದ್ಧ: ಹೈಕೋರ್ಟ್ ಗೆ ಆಯೋಗದ ಮಾಹಿತಿ
ಮೀಸಲು ಪ್ರಕ್ರಿಯೆ ಪೂರ್ಣಗೊಂಡಿರುವ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಬಹುದೆಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.