ರಾಜ್ಯವೈಜ್ಞಾನಿಕ ರೀತಿಯಲ್ಲಿ ಹಾವುಗಳ ರಕ್ಷಿಸಲು ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ!
ಹೆಚ್ಚುತ್ತಿರುವ ಮಾನವ-ಹಾವು ಸಂಘರ್ಷದ ಘಟನೆಗಳನ್ನು ನಿಭಾಯಿಸಲು ಮತ್ತು ನಿಗದಿತ ವೈಜ್ಞಾನಿಕ ರೀತಿಯಲ್ಲಿ ಹಾವುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಅರಣ್ಯ ಇಲಾಖೆಯು ಹಾವು ರಕ್ಷಕರಿಗಾಗಿ ಇದೇ ಮೊದಲ ಬಾರಿಗೆ ಕಾರ್ಯಾಚರಣಾ ಕೈಪಿಡಿಯೊಂದನ್ನು ಬಿಡುಗಡೆಗೊಳಿಸಿದೆ.