ದೇಶಹಿಮಾಚಲ ಪ್ರದೇಶದಲ್ಲಿ ಮೇಘ ಸ್ಪೋಟ, ಪ್ರವಾಹ: ಇಲ್ಲಿವರೆಗೂ ಐವರ ಮೃತದೇಹ ವಶಕ್ಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಸಂಭವಿಸಿದ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.