Rescue operation

ತೆಲಂಗಾಣ ಸುರಂಗ ಮಾರ್ಗ ಕುಸಿತ: ಮತ್ತೊಂದು ಮೃತದೇಹ ಹೊರಕ್ಕೆ; 32ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
ದೇಶ

ತೆಲಂಗಾಣ ಸುರಂಗ ಮಾರ್ಗ ಕುಸಿತ: ಮತ್ತೊಂದು ಮೃತದೇಹ ಹೊರಕ್ಕೆ; 32ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು.

ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್: ಏಳು ಮಂದಿ ಸಾವು
ದೇಶ

ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್: ಏಳು ಮಂದಿ ಸಾವು

ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

SLBC ಸುರಂಗ ಕುಸಿತ: ರಕ್ಷಣಾ ಕಾರ್ಯದಲ್ಲಿ ರೋಬೋಟ್‌ ನಿಯೋಜನೆ- ತೆಲಂಗಾಣ ನೀರಾವರಿ ಸಚಿವ
ದೇಶ

SLBC ಸುರಂಗ ಕುಸಿತ: ರಕ್ಷಣಾ ಕಾರ್ಯದಲ್ಲಿ ರೋಬೋಟ್‌ ನಿಯೋಜನೆ- ತೆಲಂಗಾಣ ನೀರಾವರಿ ಸಚಿವ

ಈ ಮಧ್ಯೆ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಪ್ರಸ್ತುತ 525 ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಉತ್ತರಾಖಂಡ ಹಿಮಪಾತ: ಇನ್ನೂ ಪತ್ತೆಯಾಗದ ನಾಲ್ವರ ರಕ್ಷಣೆಗೆ ತೀವ್ರ ಕಾರ್ಯಾಚರಣೆ, GPR ವ್ಯವಸ್ಥೆಯ ನೆರವು!
ದೇಶ

ಉತ್ತರಾಖಂಡ ಹಿಮಪಾತ: ಇನ್ನೂ ಪತ್ತೆಯಾಗದ ನಾಲ್ವರ ರಕ್ಷಣೆಗೆ ತೀವ್ರ ಕಾರ್ಯಾಚರಣೆ, GPR ವ್ಯವಸ್ಥೆಯ ನೆರವು!

ಭಾರೀ ಹಿಮಪಾತ ಸಂಭವಿಸಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ನಾಪತ್ತೆಯಾಗಿರುವ ನಾಲ್ವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Uttarakhand Avalanche: ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಇನ್ನೂ ಐವರು ನಾಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

Uttarakhand Avalanche: ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಇನ್ನೂ ಐವರು ನಾಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ ಕಾರ್ಮಿಕರ ಪೈಕಿ 50 ಮಂದಿಯನ್ನು ರಕ್ಷಿಸಲಾಗಿದೆ.

ಉತ್ತರಾಖಂಡ:  ಕೇದರನಾಥ ಯಾತ್ರಿಕರ ರಕ್ಷಣಾ ಕಾರ್ಯಾಚರಣೆ 3ನೇ ದಿನಕ್ಕೆ; 10,500 ಕ್ಕೂ ಹೆಚ್ಚು ಜನರ ಸ್ಥಳಾಂತರ
ದೇಶ

ಉತ್ತರಾಖಂಡ: ಕೇದರನಾಥ ಯಾತ್ರಿಕರ ರಕ್ಷಣಾ ಕಾರ್ಯಾಚರಣೆ 3ನೇ ದಿನಕ್ಕೆ; 10,500 ಕ್ಕೂ ಹೆಚ್ಚು ಜನರ ಸ್ಥಳಾಂತರ

ಬುಧವಾರ ರಾತ್ರಿ ಲಿಂಚೋಲಿ ಬಳಿಯ ಜಂಗಲ್‌ಚಟ್ಟಿಯಲ್ಲಿ ಮೇಘಸ್ಫೋಟದ ಪರಿಣಾಮವಾಗಿ ಕೇದಾರನಾಥ ಚಾರಣ ಮಾರ್ಗದಲ್ಲಿ ವ್ಯಾಪಕ ಹಾನಿಯಾಗಿತ್ತು.

Wayanad Landslides: ಸುಮಾರು 190 ಸಾವು, 225 ಕಣ್ಮರೆ; 89 ಮೃತದೇಹ ವಶ; 1,000 ಜನರ ರಕ್ಷಣೆ
ದೇಶ

Wayanad Landslides: ಸುಮಾರು 190 ಸಾವು, 225 ಕಣ್ಮರೆ; 89 ಮೃತದೇಹ ವಶ; 1,000 ಜನರ ರಕ್ಷಣೆ

ಶಿರೂರು ಭೂಕುಸಿತ: ಮಳೆಯಿಂದ ರಕ್ಷಣಾ ಕಾರ್ಯಾಚರಣೆ ಸ್ಥಗಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!
ರಾಜ್ಯ

ಶಿರೂರು ಭೂಕುಸಿತ: ಮಳೆಯಿಂದ ರಕ್ಷಣಾ ಕಾರ್ಯಾಚರಣೆ ಸ್ಥಗಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಭಾರೀ ಪ್ರವಾಹಕ್ಕೆ ಬ್ರೆಜಿಲ್‌ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ
ವಿದೇಶ

ಭಾರೀ ಪ್ರವಾಹಕ್ಕೆ ಬ್ರೆಜಿಲ್‌ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ

ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.