Rescue Work

ಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್ಪ್ರೆಸ್ ಅಪಘಾತ: ಎರಡು ರೈಲುಗಳ ಮಾರ್ಗ ಬದಲಾವಣೆ
ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದ್ವು ಎಂದು ವಿ.ಸೋಮಣ್ಣ ತಿಳಿಸಿದರು.

ಶಿರೂರಿನಲ್ಲಿ ಭೂಕುಸಿತ: ನಾಪತ್ತೆಯಾಗಿರುವ ಲಾರಿ ಚಾಲಕನ ರಕ್ಷಣೆಗೆ ಸೇನೆಯ ನೆರವು ಕೋರಿದ ಕುಟುಂಬಸ್ಥರು!
'ರಕ್ಷಣಾ ಕಾರ್ಯಕ್ಕಾಗಿ ಸೇನೆ ನಿಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಇಮೇಲ್ ಮೂಲಕ ಮನವಿ ಮಾಡಿದ್ದೇವೆ'

