rescue

ಸಾಲ ಕೊಡಬೇಕಿದ್ದ ವ್ಯಕ್ತಿಯ ಪತ್ನಿ ಮಕ್ಕಳಿಗೆ ಗೃಹ ಬಂಧನ, ಪೊಲೀಸರಿಂದ ರಕ್ಷಣೆ
ಸಾಲ ವಾಪಸ್ ನೀಡದೆ ಇದ್ದ ವ್ಯಕ್ತಿಯ ಇಬ್ಬರು ಮಕ್ಕಳು ಹಾಗೂ ಆತನ ಪತ್ನಿಯನ್ನು ಮನೆಯಲ್ಲಿ ಬಂಧಿಸಿಟ್ಟಿದ್ದ ಘಟನೆ ಕೋಲಾರದಲ್ಲಿ ನಡೆದಿದೆ.

ಮೇಕೆ ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರ ದುರ್ಮರಣ
ಆಯತಪ್ಪಿ ಬಾವಿಗೆ ಬಿದ್ದ ಮೇಕೆಯನ್ನು ರಕ್ಷಿಸಲು ಹೋಗಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಘಟಾಮಾಪುರ್ ಗ್ರಾಮದಲ್ಲಿ

ಸೌದಿಯಲ್ಲಿ ಚಿತ್ರಹಿಂಸೆ ಅನುಭವಿಸುತ್ತಿದ್ದ ಹೈದರಾಬಾದ್ ನ ಮಹಿಳೆಯ ರಕ್ಷಣೆಗೆ ಧಾವಿಸಿದ ಕೇಂದ್ರ
ಕೇಂದ್ರ ಸರ್ಕಾರ ವಿದೇಶದಲ್ಲಿರುವ ಭಾರತೀಯರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಸೌದಿಯಲ್ಲಿ ಕೆಲಸ ನೀಡಿದವರಿಂದ ಚಿತ್ರಹಿಂಸೆಗೊಳಗಾಗಿದ್ದ ಹೈದರಾಬಾದ್ ಮೂಲದ ಮಹಿಳೆಯನ್ನು ರಕ್ಷಿಸಿದೆ.

90 ಮೀಟರ್ ಆಳದ ಕೊಳವೆ ಬಾವಿಯಿಂದ ಬದುಕಿ ಬಂದ 3 ವರ್ಷದ ಬಾಲಕ!
90 ಮೀಟರ್ ಆಳದ ಕೊಳವೆ ಬಾವಿಯಲ್ಲಿ ಮಧ್ಯದಲ್ಲಿ ಸಿಲುಕಿಕೊಂಡ ಚೀನಾದ 3 ವರ್ಷದ ಪುಟ್ಟ ಬಾಲಕ ಅಗ್ನಿಶಾಮಕ ಸಿಬ್ಬಂದಿಯ ಕ್ಷಿಪ್ರ...

ಕಳೆದುಹೋದ ಮಕ್ಕಳನ್ನು ರಕ್ಷಿಸುವಲ್ಲಿ ನೆರವಾಗುವ ಲೈಂಗಿಕ ಕಾರ್ಯಕರ್ತರು
ರಾಷ್ಟ್ರೀಯ ಪುರಸ್ಕಾರ ಗಳಿಸಿದ ಸರ್ಕಾರೇತರ ಸಂಘಟನೆಯೊಂದು ಪ್ರತಿನಿತ್ಯ 15ರಿಂದ 20 ಕಣ್ಮರೆಯಾದ ...

ಮುಂದುವರೆದ ರಕ್ಷಣಾ ಕಾರ್ಯ, ಚೆನ್ನೈ ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ
ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುವ ಸೂಚನೆ ನಶಿಸಿದ್ದು, ಚೆನ್ನೈನಲ್ಲಿ ಮತ್ತೆ ಮಳೆ ಬರುತ್ತಿದೆ...

ತಪ್ಪಿತು ಲಿಫ್ಟ್ ಆಪತ್ತು
ಮಹಾತ್ಮ ಗಾಂಧಿ ರಸ್ತೆ ಸೆಂಟ್ ಮಾರ್ಕ್ಸ್ ಕೆಥಡ್ರಲ್ ಚರ್ಚ್‍ನಲ್ಲಿ ಕೆಟ್ಟು ನಿಂತ ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಸೇರಿ 9 ಮಂದಿಯನ್ನು ಅಗ್ನಿಶಾಮಕ ರಕ್ಷಣಾ ...

ಬಾಲ್ಯವಿವಾಹ ತಡೆದ ಅಧಿಕಾರಿಗಳು
ರಾಜಧಾನಿಯಲ್ಲಿ ಬಾಲ್ಯ ವಿವಾಹ ಪದ್ಧತಿ ಚಾಲ್ತಿಯಲ್ಲಿದೆ ಎಂಬುದಕ್ಕೆ ಗುರುವಾರದ ಒಂದು ಪ್ರಕರಣ ನಿದರ್ಶನವಾಯಿತು...

ಭಿಕ್ಷಾಟನೆಯಲ್ಲಿದ್ದ 194 ಮಕ್ಕಳ ರಕ್ಷಣೆ
ಮುಗ್ದ ಕಂದಮ್ಮಗಳನ್ನು ಕಂಕುಳಲ್ಲಿ ಹೊತ್ತುಕೊಂಡು ಬಿಸಿಲು, ಚಳಿ, ಮಳೆಯಲ್ಲಿ ಅವುಗಳ ಮುಖ ತೋರಿಸಿ ಸಾರ್ವಜನಿಕರಿಗೆ ಕರುಣೆ ಬರುವಂತೆ ಮಾಡಿ ....

